ಧಾರವಾಡ:ಪ್ರಸಿದ್ಧ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತಗಾರ ಪ್ರೊ.ಎಂ.ವೆಂಕಟೇಶಕುಮಾರ್‌ ಅವರಿಗೆ ‘ಕಾಳಿದಾಸ ಸಮ್ಮಾನ್’ ಪ್ರಶಸ್ತಿ ಒಲಿದಿದೆ.
ಮಧ್ಯಪ್ರದೇಶ ಸರ್ಕಾರ ನೀಡುವ ಪ್ರತಿಷ್ಠಿತ ‘ಕಾಳಿದಾಸ ಸಮ್ಮಾನ್’ ಪ್ರಶಸ್ತಿಗೆ ಧಾರವಾಡದ ವೆಂಕಟೇಶಕುಮಾರ್‌ ಅವರ ಹೆಸರನ್ನು ಆಯ್ಕೆ ಮಾಡಿ ಮಧ್ಯಪ್ರದೇಶದ ಸಂಸ್ಕೃತಿ ಇಲಾಖೆ ಪ್ರಕಟಿಸಿದೆ.
ಹಿಂದೂಸ್ತಾನಿ ಸಂಗೀತ ಕ್ಷೇತ್ರದಲ್ಲಿ ವೆಂಕಟೇಶಕುಮಾರ್‌ ಅವರ ಸೇವೆ ಗುರುತಿಸಿ 2017ನೇ ಸಾಲಿನ ಕಾಳಿದಾಸ ಸಮ್ಮಾನ್ ಪ್ರಶಸ್ತಿ ನೀಡಲಾಗುತ್ತಿದೆ. ಈ ಪ್ರಶಸ್ತಿಯು 2 ಲಕ್ಷ ರೂಪಾಯಿ ನಗದು ಮತ್ತು ಸ್ಮರಣಿಕೆ ಒಳಗೊಂಡಿದೆ.
ಚಿತ್ರಮಂದಿರ ಹೌಸ್​ಫುಲ್​ಗೆ ಓಕೆ ಎಂದ ರಾಜ್ಯ ಸರ್ಕಾರ: ನಾಳೆಯಿಂದಲೇ ಶೇ.100 ಸೀಟುಗಳ ಭರ್ತಿಗೆ ಅವಕಾಶ

ಬೆಂಗ್ಳೂರಲ್ಲಿ ವೈಫ್ ಸ್ವಾಪಿಂಗ್ ದಂಧೆ: ತನ್ನ ಪತ್ನಿ ಜತೆ ಪರಪುರುಷರ ಸಮ್ಮಿಲನ ಮಾಡಿಸಿ ಲೈವ್ ವಿಡಿಯೋ ಮಾಡಿ ಖುಷಿ ಪಡ್ತಿದ್ದ ಗಂಡ!

ಪೂಜೆ ನೆಪದಲ್ಲಿ ಮಹಿಳೆಯ ಹಣೆಗೆ ಕಪ್ಪಿಟ್ಟು ಮಾಡಬಾರದ್ದು ಮಾಡಿ ಸಿಕ್ಕಿಬಿದ್ದ ಕೊಳ್ಳೇಗಾಲದ ಮಂತ್ರವಾದಿ!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:16 − twelve =
Remember me
