ಕೊಪ್ಪಳ:ಕೂಲಿ ಕಾರ್ಮಿಕರ ಹೆಣ್ಣುಮಕ್ಕಳಿಬ್ಬರು ಸ್ನಾನ ಮಾಡಲೆಂದು ಹೋಗಿ ದುರಂತ ಅಂತ್ಯ ಕಂಡ ಘಟನೆ ಕೊಪ್ಪಳ ಜಿಲ್ಲೆ ಕನಕಗಿರಿ ತಾಲೂಕು ಹುಲಿಹೈದರ ಗ್ರಾಮದಲ್ಲಿ ಶುಕ್ರವಾರ ಸಂಜೆ ನಡೆದಿದೆ.
ಕವಿತಾ(10) ಮತ್ತು ಸಂಜನಾ‌(9) ಮೃತ‌ ದುರ್ದೈವಿಗಳು. ಇವರ ಪಾಲಕರು ಹುಲಿಹೈದರ ‌ಗ್ರಾಮ‌ ವ್ಯಾಪ್ತಿಯ‌ ವಿಶ್ವನಾಥ‌ ರೆಡ್ಡಿ ‌ಅವರ ಹೊಲದಲ್ಲಿ‌‌ ಕೂಲಿ ಕೆಸಕ್ಕೆಂದು ಬಂದಿದ್ದರು.
ಈ ವೇಳೆ ಜಮೀನಿನಲ್ಲಿದ್ದ ಕೃಷಿ ಹೊಂಡದಲ್ಲಿ ಸ್ನಾನ ಮಾಡಲೆಂದು ಹೋಗಿದ್ದ ಬಾಲಕಿಯರಿಬ್ಬರೂ ಹೊಂಡಕ್ಕೆ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಮಕ್ಕಳ ಶವಗಳನ್ನು ಹೊರ ತೆಗೆಯಲಾಗಿದ್ದು, ಪಾಲಕರ ಆಕ್ರಂದನ ಮುಗಿಲು ಮುಟ್ಟಿದೆ. ಕನಕಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಿಳೆಯನ್ನ ನಗ್ನಗೊಳಿಸಿ ತೋಟದ ಮನೆಯಲ್ಲಿ ಕೂಡಿಹಾಕಿದ ಬಿಎಂಟಿಸಿ ಬಸ್​ ಚಾಲಕ! ಮುಂದಾಗಿದ್ದು ದುರಂತ

ಹುಟ್ಟೂರಲ್ಲೇ 14 ವರ್ಷದ ಬಾಲಕಿ ಜತೆ ಪರಪುರುಷರ ಕಾಮದಾಟ​! ಹೆತ್ತವರ ಸಾಥ್​, ಮಧುಗಿರಿ ಗೌರಿಗಾಗಿ ಹುಡುಕಾಟ​​

ಅಮ್ಮ ಸತ್ತ ತಿಂಗಳಿಗೆ ಸಾವಿನ ಮನೆಯ ಕದ ತಟ್ಟಿದ ಅಪ್ಪ-ಮಕ್ಕಳು! ಸುಂದರ ಬದುಕಿಗೆ ಕೊಳ್ಳಿ ಇಟ್ಟಿದ್ಯಾರು?

ತಾವೇ ಕಟ್ಟಿಸಿದ್ದ ಕೃಷಿಹೊಂಡಕ್ಕೆ ಹಾರಿ 4 ಮಕ್ಕಳೊಂದಿಗೆ ಪ್ರಾಣಬಿಟ್ಟ ದಂಪತಿ! ಇವರ ಸ್ಟೋರಿ ಕೇಳಿದ್ರೆ ಕಣ್ಣೀರು ಬರುತ್ತೆ

ವರದಕ್ಷಿಣೆಗೆ ಮತ್ತೊಂದು ಬಲಿ: ಆರು ತಿಂಗಳ ಹಿಂದಷ್ಟೇ ಮದ್ವೆ ಆಗಿದ್ದ ಯುವತಿ ಗಂಡನ ಮನೆಯಲ್ಲೇ ದುರಂತ ಸಾವು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 − three =
Remember me
