ಬೆಂಗಳೂರು:ಕನ್ನಡದ ಹಿರಿಯ ನಟ ಟಿ.ಎಸ್​.ಲೋಹಿತಾಶ್ವ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಂಗಳೂರಿನ ಕುಮಾರಸ್ವಾಮಿ ಲೇಔಟ್​ನ ಸಾಗರ್​ ಅಪೋಲೋ ಆಸ್ಪತ್ರೆಗೆ ಭಾನುವಾರ ರಾತ್ರಿ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟನಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಕನ್ನಡ ಚಲನಚಿತ್ರ ನಟ ಮತ್ತು ನಾಟಕಕಾರರಾದ ಲೋಹಿತಾಶ್ವ ಅವರು ಐನೂರಕ್ಕೂ ಹೆಚ್ಚು ಸಿನಿಮಾ, ನಾಟಕ, ಧಾರಾವಾಹಿಗಳಲ್ಲಿ ಅಭಿನಯಿಸಿದ್ದಾರೆ. ಇವರ ಪುತ್ರ ಶರತ್​ ಲೋಹಿತಾಶ್ವ ಅವರು ಕನ್ನಡ ಚಿತ್ರರಂಗದ ಜನಪ್ರಿಯ ಖಳನಟರು.
ತುಮಕೂರಿನ ತೊಂಡಗೆರೆ ಮೂಲದ ಲೋಹಿತಾಶ್ವ ಅವರು ಇಂಗ್ಲಿಷ್ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸಿದ್ದಾರೆ. ಮೈಸೂರು ಯೂನಿರ್ವಸಿಟಿಯಲ್ಲಿ ಪಿ.ಹೆಚ್.ಡಿ. ಪಡೆದಿದಿದ್ದಾರೆ. ನಟನೆ ಮಾತ್ರವಲ್ಲ, ನಾಟಕ, ಕವನ ಸಂಕಲನ, ಕಥಾ ಸಂಕಲನವನ್ನೂ ಬರೆದಿದ್ದಾರೆ.
ಕಾಂಗ್ರೆಸ್​ನ ಸಿಎಂ ಅಭ್ಯರ್ಥಿ ಯಾರು? ತುಮಕೂರಲ್ಲಿ ಡಿಕೆಶಿ-ಸಿದ್ದು ಎದುರಲ್ಲೇ ಗೊಂದಲಕ್ಕೆ ತೆರೆ ಎಳೆದ ರಾಹುಲ್​ ಗಾಂಧಿ

ಲವ್​ ಜಿಹಾದ್​ ಬಲೆಗೆ ಕನ್ನಡದ ನಟಿ? ಕಣ್ಣೀರಿಟ್ಟು ಮನದ ನೋವನ್ನು ಎಳೆಎಳೆಯಾಗಿ ಬಿಚ್ಚಿಟ್ಟ ದಿವ್ಯಾ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:one × 2 =
Remember me
