ಬೆಂಗಳೂರು:ವಿಧಾನಸಭೆಯಲ್ಲಿ ಮಂಡನೆಯಾಗಿರುವ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ-2022 ಅನ್ನು ಮುಂದಿನ ಅಧಿವೇಶನದಲ್ಲಿ ಮರು ಮಂಡನೆ ಮಾಡಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಪ್ರಾಧಿಕಾರ ನೀಡಿದ ಕರಡಿನಲ್ಲಿದ್ದ ದಂಡ ವಿಚಾರ, ಜಾರಿ ನಿರ್ದೇಶನ ವ್ಯವಸ್ಥೆಯನ್ನು ಸರ್ಕಾರ ಬದಲಿಸಿದೆ. ಕಳ್ಳನ ಕೈಗೆ ಅಧಿಕಾರ ಕೊಟ್ಟರೆ ಹೇಗೆ ಆಗಲಿದೆ? ನಾವು ಕೊಟ್ಟ ಕರಡಿನಲ್ಲಿ ಪ್ರಾಧಿಕಾರದ ಅಧ್ಯಕ್ಷರಿಗೆ ಜಾರಿ‌ನಿರ್ದೇಶನದ ಅಧಿಕಾರ ಕೊಡಲಾಗಿತ್ತು. ಆದರೆ, ಮುಖ್ಯ ಕಾರ್ಯದರ್ಶಿಗೆ ಜವಾಬ್ದಾರಿ ಕೊಡಲಾಗಿದೆ‌. ಸಚಿವರನ್ನು ಸೇರಿಸಿಕೊಳ್ಳಲಾಗಿದೆ, ಕಾರ್ಯದೊತ್ತಡದಲ್ಲಿ ಸಚಿವರಿಗೆ ಈ ಕೆಲಸ ಸಾಧ್ಯವೇ? ಎಂದು ಪ್ರಶ್ನಿಸಿದರು.
ಈ ವಿಷಯದ ಬಗ್ಗೆ ಸಾಕಷ್ಟು ಆಕ್ಷೇಪದ ದನಿ ಎದ್ದಿದೆ. ವಿವಿಧ ಸಂಘಟನೆಗಳು ಸಭೆ ನಡೆಸಿವೆ ಎಂದ ನಾಗಾಭರಣ, ಪ್ರಾಧಿಕಾರದ ಸ್ವಾಯತ್ತತೆ ಮೊಟಕು ಮಾಡಲಾಗಿದೆ ಎಂದು ಬೇಸರ ಹೊರಹಾಕಿದರು. ತಮ್ಮ ಅಧ್ಯಕ್ಷ ಅವಧಿ ಮುಕ್ತಾಯವಾಗುತ್ತಿದೆ, ಮುಂದುವರಿಯಬಹುದು. ಅದರ ಬಗ್ಗೆ ಗೊತ್ತಿಲ್ಲ‌. ವಿಧೇಯಕದ ವಿಚಾರ ಸಿಎಂ ಗಮನಕ್ಕೆ ತರಲಾಗಿದೆ ಎಂದರು.
ಬಸ್​ನಲ್ಲಿ ಚಿನ್ನ ಕಳೆದುಕೊಂಡು ಕಂಗಾಲಾಗಿದ್ದ ಮಹಿಳೆ: ಮಾನವೀಯತೆ ಮೆರೆದ ಮಧುಗಿರಿ ಡಿಪೋ ಕಂಡಕ್ಟರ್ ಶ್ರೀಧರ್​

ಎಕ್ಸಾಂ ಹಾಲ್​ಟಿಕೆಟ್​ನಲ್ಲಿ ನಟಿ ಐಶ್ವರ್ಯಾ ರೈ ಫೋಟೋ-ಸಹಿ! ಪರೀಕ್ಷೆಗೂ ಮುನ್ನವೇ ವಿದ್ಯಾರ್ಥಿನಿಗೆ ಶಾಕ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + ten =
Remember me
