ಬೆಂಗಳೂರು:ಕೈಗಾರಿಕೆ ಸಚಿವ ಮುರುಗೇಶ್​ ನಿರಾಣಿ ಕನ್ನಡಿಗರಿಗೆ ಸಿಹಿ ಸುದ್ದಿ ಕೊಟ್ಟಿದ್ದಾರೆ. ಹೊಸ ಕೈಗಾರಿಕಾ ನೀತಿ 2020-25ರ ಅನ್ವಯ ರಿಯಾಯ್ತಿ ಹಾಗೂ ಉತ್ತೇಜನ ಪಡೆಯಲು ಕೈಗಾರಿಕಾ ಘಟಕಗಳು ಡಿ ವೃಂದದಲ್ಲಿ ಶೇ.100 ಹಾಗೂ ಘಟಕದಲ್ಲಿ ಒಟ್ಟಾರೆ ಶೇ.70 ಕನ್ನಡಿಗರಿಗೆ ಉದ್ಯೋಗ ನೀಡಬೇಕು ಎಂಬ ಷರತ್ತು ವಿಧಿಸಲಾಗಿದೆ ಎಂದು ವಿವರಿಸಿದರು.
ಡಾ.ಸರೋಜಿನಿ ಮಹಿಷಿ ವರದಿಯನ್ವಯ ರಾಜ್ಯದ ಕೈಗಾರಿಕೆಗಳಲ್ಲಿ ಶೇ.85 ಉದ್ಯೋಗವನ್ನು ಕನ್ನಡಿಗರಿಗೆ ನೀಡಬೇಕು. ಇದರಲ್ಲಿ ಯಾವುದೇ ಲೋಪವಾಗಿದ್ದರೆ ಅಂತಹ ಕೈಗಾರಿಕೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ವಿಧಾನಸೌಧಲ್ಲಿ ಎಚ್ಚರಿಸಿದರು.
ರಾಜ್ಯದ 5 ವಲಯಗಳಲ್ಲಿ ಕೈಗಾರಿಕಾ ಟೌನ್‍ಶಿಪ್‍ಗಳನ್ನು ಸ್ಥಾಪಿಸುವ ಮೂಲಕ ಕೈಗಾರಿಕೆಗಳನ್ನು ಎರಡನೇ ಹಂತದ ನಗರಗಳಿಗೂ ವಿಸ್ತರಿಸಲು ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ ಎಂದು ಮುರುಗೇಶ್​ ನಿರಾಣಿ ಹೇಳಿದರು.
ಮಂಡ್ಯದಲ್ಲಿ ಇದೆಂಥಾ ಅಸಹ್ಯ? ಗ್ರಾಮದೇವತೆ ಹಬ್ಬದಲ್ಲಿ ಬಾಲಕನನ್ನು ಎಳೆದಾಡಿ ಅಶ್ಲೀಲವಾಗಿ ವರ್ತಿಸಿದ ನರ್ತಕಿಯರು!

ತಡರಾತ್ರಿ ಘೋರ ದುರಂತ: 8 ತಿಂಗಳ ಮಗು ಸೇರಿ ಐವರು ಮಲಗಿದ್ದಲ್ಲೇ ಸಜೀವ ದಹನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 2 =
Remember me
