ಬೆಂಗಳೂರು:ಖ್ಯಾತ ಚಿತ್ರ ಸಾಹಿತಿ ಪುರುಷೋತ್ತಮ ಕಣಗಾಲ್ ಅವರು ನಿಧನರಾದರು. ಪುರುಷೋತ್ತಮ ಕಣಗಾಲ್ ಅವರಿಗೆ 69 ವರ್ಷ ವಯಸ್ಸಾಗಿತ್ತು. ಅಮೆರಿಕಾದಲ್ಲಿ ಮಗಳ ನಿವಾಸದಲ್ಲಿ ಬುಧವಾರ ಕೊನೆಯುಸಿರೆಳದರು. ಇವರಿಗೆ ಒಬ್ಬ ಮಗ ಹಾಗೂ ಒಬ್ಬ ಮಗಳನ್ನು ಅಗಲಿದ್ದಾರೆ.
ಪುರುಷೋತ್ತಮ ಅವರು ಸಾಹಿತಿ ಕಣಗಾಲ್ ಪ್ರಭಾಕರ ಶಾಸ್ತ್ರಿ ಅವರ ಪುತ್ರ. ಕನ್ನಡ ಚಿತ್ರರಂಗ ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಅವರು ಪುರುಷೋತ್ತಮರ ಚಿಕ್ಕಪ್ಪ. ಕನ್ನಡದ ಸಾಕಷ್ಟು ಸಿನಿಮಾಗಳಿಗೆ ಗೀತರಚನೆ ಮಾಡಿರುವ ಪುರುಷೋತ್ತಮ ಅವರು, ಕಣಗಾಲ್ ನೃತ್ಯಾಲಯ ಹಾಗೂ ಪುಟ್ಟಣ್ಣ ಕಣಗಾಲ್ ಟ್ರಸ್ಟ್​ನ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸಿದ್ದರು. ಇವರಿಗೆ ಓರ್ವ ಪುತ್ರ ಹಾಗೂ ಓರ್ವ ಪುತ್ರಿ ಇದ್ದಾರೆ.
ನಿಖಿಲ್ ಕುಮಾರಸ್ವಾಮಿ ಪುತ್ರ ಅವ್ಯಾನ್​ ದೇವ್​… ತಾಯಿ ರೇವತಿ ಸೆಲೆಕ್ಟ್​ ಮಾಡಿದ ಈ ಹೆಸರಿನ ಅರ್ಥ ಇಲ್ಲಿದೆ

‘ಸಿಎಂ ಮಗ ಸಿಎಂ ಆದ್ರೆ ತಪ್ಪೇನು? ವಿಜಯೇಂದ್ರ ಮುಖ್ಯಮಂತ್ರಿ ಆಗಲಿ…’

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × three =
Remember me
