ಬೀದರ್:ಮಳೆ ನಡುವೆಯೂ ಕಾರಹುಣ್ಣಿಮೆ ಸಡಗರ ಜಿಲ್ಲೆಯಲ್ಲಿ ಕಳೆಗಟ್ಟಿದೆ. ಉತ್ತರ ಕರ್ನಾಟಕ ಭಾಗದಲ್ಲಿ ರೈತರು ಆಚರಿಸುವ ಪ್ರಮುಖ ಹಬ್ಬ ಕಾರಹುಣ್ಣಿಮೆ. ಮುಂಗಾರು ಆರಂಭದಲ್ಲಿ ಮೊದಲ ಹಬ್ಬ ಇದಾಗಿದ್ದು, ಜಾನುವಾರುಗಳಿಗೆ ಸಿಂಗರಿಸಿ ಮೆರವಣಿಗೆ ಮಾಡುತ್ತಾ ಸಂಭ್ರಮಿಸುತ್ತಾರೆ.
ಬೀದರ್​ನ ಚಾಂಗಲೇರಾ ಗ್ರಾಮದಲ್ಲಿ ಕಾರಹುಣ್ಣಿಮೆ ಪ್ರಯುಕ್ತ ಗುರುವಾರ ರೈತರು ತಮ್ಮ ಜೀವನಾಡಿಯಾದ ಗೋವುಗಳಿಗೆ ಸಿಂಗರಿಸಿ ಮಳೆ ನಡುವೆಯೇ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು.
ಮಗು ಹುಟ್ಟಿದ ಮೂರೇ ದಿನಕ್ಕೆ ರೈಲಿಗೆ ತಲೆ ಕೊಟ್ಟ ಗಂಡ! ಪತ್ನಿಯ ಆ ನಿರ್ಧಾರವೇ ಇಷ್ಟಕ್ಕೆಲ್ಲ ಕಾರಣ

ಗ್ರಾಪಂ ಕಾರ್ಯದರ್ಶಿ ಆತ್ಮಹತ್ಯೆ ಕೇಸ್​ಗೆ ಟ್ವಿಸ್ಟ್! ಅದೇ ಮನೆಯಲ್ಲಿ ಅಪ್ಪ-ಅಕ್ಕನೂ ನೇಣಿಗೆ ಶರಣಾಗಿದ್ದರು…

Sign in to your account
Please enter an answer in digits:fifteen − seven =
Remember me
