ಬೆಂಗಳೂರು:ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ ಮಂಗಳವಾರ ಅಧಿಕಾರ ಸ್ವೀಕಾರ ಮಾಡಿದರು. ಮುಖ್ಯ ಕಾರ್ಯದರ್ಶಿ ಕಚೇರಿಗೆ ಆಗಮಿಸಿದ ವಂದಿತಾ ಶರ್ಮ ಅವರಿಗೆ ನಿಕಟಪೂರ್ವ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಹೂಗುಚ್ಛ ನೀಡಿ ಅಧಿಕಾರ ಹಸ್ತಾಂತರ ಮಾಡಿದರು.
ವಂದಿತಾ ಶರ್ಮಾ ಅಧಿಕಾರಾವಧಿ 2023 ನ.30ಕ್ಕೆ ಅಂತ್ಯಗೊಳ್ಳಲಿದೆ. ಇವರ ಪತಿ ಐಎಸ್​ಎನ್ ಪ್ರಸಾದ್, ಪ್ರಸ್ತುತ ಹಣಕಾಸು ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯಾಗಿದ್ದಾರೆ. ಅಲ್ಲದೆ, ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರ ಹುದ್ದೆಯ ಅಧಿಕ ಪ್ರಭಾರವನ್ನೂ ವಹಿಸಿಕೊಂಡಿದ್ದಾರೆ.
ಮೂವರು ಮಹಿಳೆಯರು: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ವ, ರಾಜ್ಯ ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಹಾಗೂ ರಾಜ್ಯ ವಿಧಾನ ಪರಿಷತ್ ಕಾರ್ಯದರ್ಶಿ ಕೆ.ಆರ್. ಮಹಾಲಕ್ಷ್ಮೀ ಶಕ್ತಿ ಕೇಂದ್ರದ ಮೂವರು ಮಹಿಳಾ ಶಕ್ತಿಗಳಾಗಿರುವುದು ವಿಶೇಷ.
9ನೇ ತರಗತಿಯ ಪರಿಷ್ಕೃತ ಪಠ್ಯದಿಂದ ನನ್ನ ಕವಿತೆಯನ್ನು ಕೈಬಿಡಿ: ರೂಪಾ ಹಾಸನ

ರಾಜ್ಯಕ್ಕೆ ಆಗಮಿಸಿದ ಮುಂಗಾರು: ಜೂನ್‌ನಲ್ಲಿ ಮಳೆ ಕುಂಠಿತ ಸಾಧ್ಯತೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 1 =
Remember me
