ಬೆಂಗಳೂರು:ಇಡಿ(ಜಾರಿ ನಿರ್ದೇಶನಾಲಯ) ಕಚೇರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಮತ್ತು ಸಂಸದ ಡಿ.ಕೆ.ಸುರೇಶ್ ಇಬ್ಬರೂ ಶುಕ್ರವಾರ ಆಗಮಿಸಿದ್ದು, ಇಡಿ ವಿಚಾರಣೆಯನ್ನು ಎದುರಿಸುತ್ತಿದ್ದಾರೆ.
ಡಿಕೆ ಸಹೋದರರು ಯಂಗ್ ಇಂಡಿಯಾ ಟ್ರಸ್ಟ್​ಗೆ ದೇಣಿಗೆ ನೀಡಿದ್ದ ಹಿನ್ನೆಲೆಯಲ್ಲಿ ಅ.7 ರಂದು ವಿಚಾರಣೆಗೆ ಬರುವಂತೆ ಸೆ.23ರಂದೇ ಇವರಿಬ್ಬರಿಗೂ ಇಡಿ ಸಮನ್ಸ್​ ಜಾರಿ ಮಾಡಿತ್ತು.
ಭಾರತ್​ ಜೋಡೋ ಪಾದಯಾತ್ರೆ ಕಾರಣಕ್ಕೆ ನಾವು ವಿಚಾರಣೆಗೆ ಬರಲಾಗುತ್ತಿಲ್ಲ ಎಂಬ ಕೆಪಿಸಿಸಿ ಡಿ.ಕೆ.ಶಿವಕುಮಾರ್​ ಹಾಗೂ ಸಂಸದ ಡಿ.ಕೆ.ಸುರೇಶ್​ ಸಮರ್ಥನೆಯನ್ನು ಒಪ್ಪದ ಜಾರಿ ನಿರ್ದೇಶನಾಲಯ ಮತ್ತೊಮ್ಮೆ ಸಮನ್ಸ್​ ಜಾರಿ ಮಾಡಿ ಅ.7ರಂದೇ ವಿಚಾರಣೆಗೆ ಬರುವಂತೆ ಸೂಚನೆ ನೀಡಿತ್ತು. ಆದರೆ ಭಾರತ್​ ಜೋಡೋ ಪಾದಯಾತ್ರೆ ಹಿನ್ನೆಲೆಯಲ್ಲಿ ಕಾಲಾವಕಾಶ ನೀಡುವಂತೆ ಡಿ.ಕೆ.ಸಹೋದರರು ಪತ್ರ ಬರೆದು ಸಮಯಾವಕಾಶ ಕೋರಿದ್ದರು. ಇದನ್ನೊಪ್ಪದ ಜಾರಿ ನಿರ್ದೇಶನಾಲಯ ವಿಚಾರಣೆಗೆ ಬರುವಂತೆ ಅ.5ರಂದು ಮರು ನೋಟಿಸ್​ ಜಾರಿ ಮಾಡಿತ್ತು. ಹಾಗಾಗಿ ಇವರಿಬ್ಬರೂ ದೆಹಲಿಯ ಇಡಿ ಕಚೇರಿಗೆ ಹಾಜರಾಗಿದ್ದಾರೆ.
Karnataka Congress Chief DK Shivakumar reaches the ED office in Delhi
The agency has summoned him & his brother, MP DK Suresh in connection with a probe related to their financial contribution to Young India Private Limited.pic.twitter.com/YzKJQHLyoX
— ANI (@ANI)October 7, 2022

ಲವ್​ ಜಿಹಾದ್​ ಬಲೆಗೆ ಕನ್ನಡದ ನಟಿ? ಕಣ್ಣೀರಿಟ್ಟು ಮನದ ನೋವನ್ನು ಎಳೆಎಳೆಯಾಗಿ ಬಿಚ್ಚಿಟ್ಟ ದಿವ್ಯಾ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × one =
Remember me
