ಬೆಂಗಳೂರು:ಮೊನ್ನೆ ಗೂಗಲ್​ ಆಯ್ತು, ಇದೀಗ ಈ ಕಾಮರ್ಸ್​ ವೆಬ್​ಸೈಟ್​ ಅಮೆಜಾನ್​ನಿಂದ ಕನ್ನಡಕ್ಕೆ ಅಪಮಾನ ಮಾಡಲಾಗಿದೆ. ಮಹಿಳೆಯರ ಒಳಉಡುಪನ್ನು ಕನ್ನಡ ಧ್ವಜದ ಬಣ್ಣ ಹೋಲುವ ಬಟ್ಟೆಯಲ್ಲಿ ಸಿದ್ಧಪಡಿಸಿದ ಅಮೆಜಾನ್ ಆನ್​ಲೈನ್​ ಶಾಪಿಂಗ್​ ಕಂಪನಿಯು, ಅದರ ಮೇಲೆ ಕರ್ನಾಟಕದ ಲಾಂಛನ ಮುದ್ರಿಸಿ ಮಾರಾಟಕ್ಕಿಟ್ಟು, ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದೆ.
ಕರ್ನಾಟಕದ ಧ್ವಜ ಹೋಲುವ ರೀತಿಯಲ್ಲಿ ಕೆಂಪು ಮತ್ತು ಹಳದಿ ಬಣ್ಣದಲ್ಲಿ ಮಹಿಳೆಯರ ಒಳಉಡುಪನ್ನು ಸಿದ್ಧಪಡಿಸಲಾಗಿದೆ. ಜತೆಗೆ ಕರ್ನಾಟಕ ಲಾಂಛನದ ಚಿಹ್ನೆಯನ್ನೂ ಮುದ್ರಿಸಲಾಗಿದೆ. ಅಮೆಜಾನ್ ಕಂಪನಿಯ ಈ ಕಾರ್ಯಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ.

ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಕಾರಿನಲ್ಲಿದ್ದ ಮೂವರು ಸಜೀವ ದಹನ, ಇಬ್ಬರ ಸ್ಥಿತಿ ಗಂಭೀರ
ಅತ್ತ ಪ್ರಿಯಕರನೊಂದಿಗೆ ಓಡಿ ಹೋದ ಮಗಳು, ಇತ್ತ ತೋಟದ ಮನೆಯಲ್ಲಿ ನಡೆಯಿತು ಘನಘೋರ ದುರಂತ!
ಪ್ರಿಯಕರನ ಜತೆಗೂಡಿ ಗಂಡನನ್ನು ಕೊಂದು ಬೆಡ್​ ರೂಂನಲ್ಲೇ ಸುಟ್ಟುಹಾಕಿದ ಪತ್ನಿ! ವಾರದ ಬಳಿಕ ಬಯಲಾಗಿದ್ದೇ ರೋಚಕ


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 + three =
Remember me
