ಬೆಂಗಳೂರು:ರಾಜ್ಯ ಬಿಜೆಪಿ ಕಚೇರಿಯಲ್ಲಿ ಪಕ್ಷದ ರಾಜ್ಯ ಕೋರ್ ಕಮಿಟಿ ಸಭೆ ಶನಿವಾರ ನಡೆಯಿತು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಜಗದೀಶ್​ ಶೆಟ್ಟರ್, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಸಚಿವರಾದ ಎಂ. ಗೋವಿಂದ ಕಾರಜೋಳ, ಆರ್. ಅಶೋಕ್, ಡಾ. ಅಶ್ವತ್ಥನಾರಾಯಣ್, ಬಿ. ಶ್ರೀರಾಮುಲು, ವಿಧಾನ ಪರಿಷತ್ ಸದಸ್ಯ ಲಕ್ಷ್ಮಣ ಸವದಿ, ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್​ ಕುಮಾರ್​ ಕಟೀಲ್​, ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನಾ, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್ ಉಪಸ್ಥಿತರಿದ್ದರು.
ಟೆಕ್ನಿಕಲ್ ಎವಿಡೆನ್ಸ್ ಸಿಗಲೇ ಇಲ್ಲ… ಕರಪತ್ರ ಹಂಚಿ ಆ್ಯಸಿಡ್​ ನಾಗೇಶ್​ನನ್ನು ಬಂಧಿಸಿದ್ದೇ ರೋಚಕ!

ಆ್ಯಸಿಡ್​ ನಾಗ ಬಂಧನ: ಸಾವು-ಬದುಕಿನ ನಡುವೆ ಹೋರಾಡುತ್ತಿರುವ ಯುವತಿ ಹೇಳ್ತಿರೋದು ಅದೊಂದೇ ಮಾತು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × four =
Remember me
