ಬೆಂಗಳೂರು:ಚೊಚ್ಚಲ ಆಯವ್ಯಯ‘ ಮಂಡಿಸಲು ವಿಧಾನಸೌಧಕ್ಕೆ ಆಗಮಿಸಿದ ಸಿಎಂ ಬಸವರಾಜ ಬೊಮ್ಮಾಯಿ, ಸೂಟ್​ಕೇಸ್​ ಸಂಪ್ರದಾಯ ಬಿಟ್ಟು ಲೆದರ್​ ಫೈಲ್​ ಹಿಡಿದು ಆಗಮಿಸಿದರು.
ಎಂದಿನಂತೆ ಜುಬ್ಬಾ- ಪೈಜಾಮ ಧರಿಸಿರುವ ಸಿಎಂ, ಜತೆಗೆ ಇಂದು ಶಲ್ಯ ಹಾಕಿಕೊಂಡು ಆಗಮಿಸಿದರು. ಇದಕ್ಕೂ ಮುನ್ನ ರೇಸ್ ಕೋರ್ಸ್ ನಿವಾಸದಲ್ಲಿ ಬಜೆಟ್ ಪ್ರತಿಯನ್ನು ಮುಖ್ಯಮಂತ್ರಿ ಅವರಿಗೆ ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಸ್​.ಎನ್. ಪ್ರಸಾದ್, ಕಾರ್ಯದರ್ಶಿಗಳಾದ ಎಕ್ ರೂಪ್ ಕೌರ್, ಪಿ.ಸಿ. ಜಾಫರ್ ಅಧಿಕಾರಿಗಳು ಹಸ್ತಾಂತರಿಸಿದರು. ಬಜೆಟ್​ ಪ್ರತಿಯುಳ್ಳ ಫೈಲ್​ ಹಿಡಿದು ವಿಧಾನಸೌಧಕ್ಕೆ ಬಂದ ಸಿಎಂ, ನಗುಮುಖದಲ್ಲಿ ವೀ ಸಿಂಬಲ್ ತೋರಿಸಿ ಒಳಗೆ ತೆರಳಿದರು.
LIVE| ಬಜೆಟ್​ ಮಂಡನೆ… ತಜ್ಞರ ಚರ್ಚೆ-ವಿಶ್ಲೇಷಣೆ ಜತೆಗೆ ಕ್ಷಣ ಕ್ಷಣದ ಮಾಹಿತಿಯ ನೇರಪ್ರಸಾರ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:three + nineteen =
Remember me
