ಶಿವಮೊಗ್ಗ:ಮದುವೆ ಆದ ಮೇಲೆ ಹೆಂಡತಿಯನ್ನ ಚೆನ್ನಾಗಿ ಓದಿಸಿದ್ದ. ಕೆಎಎಸ್​ ಅಧಿಕಾರಿ ಸ್ಥಾನಕ್ಕೇರಲೂ ಬೆನ್ನೆಲುಬಾಗಿ ನಿಂತಿದ್ದ. ತಾನು ಕಂಡಿದ್ದ ಕನಸು ನನಸಾದ ಖುಷಿಯಲ್ಲಿ ಬದುಕಿನ ಪಯಣ ನಡೆಸಬೇಕಿದ್ದವ ಮಹಾಮಾರಿ ಕರೊನಾಗೆ ಬಲಿಯಾಗಿದ್ದಾನೆ.
ಶಿವಮೊಗ್ಗದ ಸವಾರ್ ಲೈನ್ ರಸ್ತೆಯ ಸೀನಾ ಅಲಿಯಾಸ್ ಕಡ್ಡಿ ಸೀನಾ ಮೃತ ದುರ್ದೈವಿ. ಈತ ತನ್ನ ಅಕ್ಕನ ಮಗಳು ಅಶ್ವಿನಿಯನ್ನು ಮದುವೆಯಾಗಿದ್ದ. ನಾನಂತೂ ಓದಿಲ್ಲ ಹಾಗಾಗಿ ಹೆಂಡತಿಯಾದರೂ ಓದಿ ಕೆಎಎಸ್ ಅಧಿಕಾರಿ ಆಗಲಿ ಎಂದು ಕನಸುಕಂಡಿದ್ದ‌. ಹೀಗಾಗಿ ಹೆಂಡತಿಗೆ ಕೆಎಎಸ್ ಪೂರ್ವಬಾವಿ ತರಬೇತಿ ಕೊಡಿಸಿದ್ದ. ಕಳೆದ ವರ್ಷ ಅಶ್ವಿನಿ ಕೆಎಎಸ್ ಪಾಸ್ ಮಾಡಿ ಆರು ತಿಂಗಳ ಹಿಂದೆ ಬೆಂಗಳೂರಿನಲ್ಲಿ ತಹಸೀಲ್ದಾರ್ ಹುದ್ದೆಗೇರಿದರು. ಆದರೆ ಇದೀಗ ಸೀನಾ ಕರೊನಾ ಸೋಂಕಿನಿಂದ ಮೃತಪಟ್ಟಿದ್ದಾನೆ.
ಗಂಡನ ಅಂತ್ಯಸಂಸ್ಕಾರ ನೆರವೇರುತ್ತಿದ್ದಂತೆ ಸಾವಿನ ಮನೆಯ ಕದ ತಟ್ಟಿದ ಪತ್ನಿ! ಇವರ ಸ್ಟೋರಿ ಕೇಳಿದ್ರೆ ಕಣ್ಣೀರು ಬರುತ್ತೆ

ಗರ್ಭಿಣಿ ಕಣ್ಣೀರಿಟ್ಟರೂ ಅಡ್ಮಿಟ್​ ಮಾಡಿಕೊಳ್ಳಲಿಲ್ಲ, ಆಸ್ಪತ್ರೆ ಬಾಗಿಲಲ್ಲಿ ನಿಂತಿರುವಾಗಲೇ ಹೆರಿಗೆ, ಕೆಳಗೆ ಬಿದ್ದು ಮಗು ಸಾವು!

ಬೆತ್ತಲೆ ಸ್ಥಿತಿಯಲ್ಲೇ ಕಂಬದಲ್ಲಿ ನೇತಾಡುತ್ತಿದ್ದ ಮಹಿಳೆ! ಬೆಳ್ಳಂಬೆಳಗ್ಗೆ ನಡೆದ ಈ ಕೃತ್ಯ ಕೇಳಿದ್ರೆ ಬೆಚ್ಚಿಬೀಳ್ತೀರಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 2 =
Remember me
