ಬೆಂಗಳೂರು:ಕನ್ನಡ ಸಾಹಿತ್ಯ ಪರಿಷತ್ತು 2021-22ನೇ ಸಾಲಿನಲ್ಲಿ ನಡೆಸಿದ ಕನ್ನಡ ಪ್ರವೇಶ, ಕಾವ, ಜಾಣ ಮತ್ತು ರತ್ನ ಪರೀಕ್ಷೆಗಳ ಫಲಿತಾಂಶವನ್ನು ಪಕಟಿಸಲಾಗಿದ್ದು, ರಾಜ್ಯದ ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಫಲಿತಾಂಶದ ಪಟ್ಟಿ ಕಳುಹಿಸಿಕೊಡಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ತಿಳಿಸಿದೆ.
ಜಾಲತಾಣ:www.kasapa.inನಲ್ಲಿಯೂ ಫಲಿತಾಂಶ ಲಭ್ಯವಿದೆ. ಅಂಕಪಟ್ಟಿ ಹಾಗೂ ಪ್ರಮಾಣಪತ್ರಗಳನ್ನು ಶ್ರೀಘ್ರದಲ್ಲಿಯೇ ಎಲ್ಲ ಅಭ್ಯರ್ಥಿಗಳಿಗೆ ಕಳುಹಿಸಿಕೊಡಲಾಗುವುದು. ಮರುಮೌಲ್ಯಮಾಪನ ಹಾಗೂ ಮರು ಎಣಿಕೆಗೆ ಅಂಕಪಟ್ಟಿಗಳು ಕಳುಹಿಸಿದ ದಿನಾಂಕದಿಂದ ಒಂದು ತಿಂಗಳೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.080- 26623584 / 9448686338 ಸಂಪರ್ಕಿಸಲು ಕೋರಿದೆ.
ಗ್ರಾಮಕ್ಕೆ ನೀರು, ರಸ್ತೆ ಕೊಡಿ ಎಂದ ಯುವಕನಿಗೆ ಶಾಸಕರಿಂದ ಕಪಾಳಮೋಕ್ಷ: ಆತ ಕೆಟ್ಟ ಪದ ಬಳಸಿದ, ಅದ್ಕೆ ಬುದ್ಧಿ ಹೇಳ್ದೆ…

ಗುತ್ತಿಗೆದಾರ ಸಂತೋಷ್​ ಆತ್ಮಹತ್ಯೆ ಮಾಡಿಕೊಂಡಿದ್ದ ಉಡುಪಿಯ ಲಾಡ್ಜ್​ನಲ್ಲಿ ಮತ್ತೊಬ್ಬ ನೇಣಿಗೆ ಶರಣು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − ten =
Remember me
