ಬೆಂಗಳೂರು:ಗ್ರಾಮ ಪಂಚಾಯಿತಿಗಳು ಎಲ್ಲಾ ಅರ್ಹ ರೈತರಿಗೆ ಕಿಸಾನ್​ ಕ್ರೆಡಿಟ್​ ವಿತರಣೆಗೆ ಕ್ರಮವಹಿಸಲು ಮೇ 1ರ ವರೆಗೂ ಗ್ರಾಮಗಳಲ್ಲಿ ಆಂದೋಲನ ನಡೆಸಲು ಸರ್ಕಾರ ನಿರ್ಧರಿಸಿದ್ದು, ಈ ಸಂಬಂಧ ಸುತ್ತೋಲೆ ಹೊರಡಿಸಿದೆ.
ಕೇಂದ್ರದ ಸೂಚನೆಯಂತೆ ಗ್ರಾಮಸಭೆಯ ಕಾರ್ಯಸೂಚಿಯಲ್ಲಿ ಈ ವಿಷಯ ಸೇರ್ಪಡೆ ಮಾಡಿ, ರೈತರಿಗೆ ಕಿಸಾನ್​ ಕ್ರೆಡಿಟ್​ ಕಾರ್ಡ್​ನಿಂದ ದೊರೆಯಬಹುದಾದ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸಿ ಎಲ್ಲಾ ರೈತರು ಕಾರ್ಡ್​ ಪಡೆಯಲು ಕ್ರಮಕೈಗೊಳ್ಳುವಂತೆ ಎಲ್ಲಾ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಹಾಗೆಯೇ, ಕಂದಾಯ ಇಲಾಖೆ, ಕೃಷಿ ಇಲಾಖೆ ಮತ್ತು ಸ್ಥಳಿಯ ಬ್ಯಾಂಕ್​ಗಳು ಅಗತ್ಯ ನೀಡಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ರಾಜ್​ ಇಲಾಖೆ ಸೂಚನೆ ನೀಡಿದೆ.
ಈರುಳ್ಳಿ ತುಂಬಿದ್ದ ವಾಹನ-ಹಾಲಿನ ಕ್ಯಾಂಟರ್​ ನಡುವೆ ಭೀಕರ ಅಪಘಾತ: ಸ್ಥಳದಲ್ಲೇ ಇಬ್ಬರ ಸಾವು

ಶಿಕ್ಷಕಿ ಜೊತೆ ಶಾಲೆಯಲ್ಲೇ ಸಂಭೋಗ ನಡೆಸಿದ ಪ್ರಿನ್ಸಿಪಾಲ್! ಗ್ರಾಮಸ್ಥರ ಎಚ್ಚರಿಕೆ ನಡುವೆಯೂ ಕಾಮದಾಟ ಮುಂದುವರಿಸಿದ್ದ ಜೋಡಿ…

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:18 − 10 =
Remember me
