ಸೊರಬ:ನಾಡಿನಲ್ಲಿ ಹಿಂಗಾರು ಮಳೆ ಕಡಿಮೆಯಾಗಿ ಅಕಾಲಿಕ ಮಳೆಯಾಗಲಿದೆ. ರೋಗ ರುಜಿನಗಳು ಕಾಣಿಸಿಕೊಳ್ಳಲಿವೆ ಎಂದು ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.
ಸೊರಬ ತಾಲೂಕಿನ ಜಡೆ ಸಂಸ್ಥಾನ ಮಠದ ಆವರಣದಲ್ಲಿ ಜೀಣೋರ್ದ್ಧಾರವಾಗುತ್ತಿರುವ ಶ್ರೀ ಕುಮಾರ ಕಂಪಿನ ಸಿದ್ಧವೃಷಭೇಂದ್ರ ಕತೃ ಗದ್ದುಗೆಯ ಶಿಲಾಮಯ ಕಟ್ಟಡದ ಕಾಮಗಾರಿಯನ್ನು ಬುಧವಾರ ವೀಕ್ಷಿಸಿ, ಕತೃ ಗದ್ದುಗೆಯ ದರ್ಶನ ಪಡೆದ ನಂತರ ಮಾತನಾಡಿದರು.

ಶುಭಕೃತ ನಾಮಸಂವತ್ಸರ ದೇಶದಲ್ಲಿ ಅಶುಭವನ್ನುಂಟು ಮಾಡಲಿದೆ. ಮಠದಲ್ಲಿ ಪಂಚಾಗ್ನಿ ಮಾಡುವ ಸಂದರ್ಭದಲ್ಲಿ ಅಗ್ನಿಕುಂಡ ಒಡೆದು ಗಾಯ ಮಾಡಿತು. ಪೂರ್ಣ ಪ್ರಮಾಣದಲ್ಲಿ ಪೂಜೆ ಸಲ್ಲಿಸಲು ಸಾಧ್ಯವಾಗಲಿಲ್ಲ. ಇದರಿಂದಾಗಿ ನಾಡಿನಲ್ಲಿ ಬೆಂಕಿ ಅನಾಹುತ ಸಂಭವಿಸುವ ಲಕ್ಷಣವಿದೆ ಎಂದೆನಿಸುತ್ತದೆ. ಕಾರ್ತಿಕ ಮಾಸದಲ್ಲಿ ಪ್ರಾಕೃತಿಕ ವಿಕೋಪಗಳು ಹೆಚ್ಚಾಗಲಿದ್ದು, ಮುಂದಿನ ದಿನಗಳಲ್ಲಿ ರಾಜಕೀಯ ಪಕ್ಷಗಳು ಇಬ್ಭಾಗವಾಗುವ ಸಂಭವವಿದೆ. ಮತಾಂಧತೆಯಿಂದಾಗಿ ಧಾರ್ಮಿಕ ಸಂರ್ಷಗಳು ನಡೆಯುತ್ತಿದ್ದು ನೈಜ ಜ್ಞಾನದ ಕೊರತೆಯೇ ಕಾರಣ. ಮುಂದಿನ ದಿನಗಳಲ್ಲಿ ಮತ್ತಷ್ಟು ಉಲ್ಬಣಗೊಳ್ಳಲಿದೆ ಎಂದರು.
PSI ಆಗುವ ಕನಸು ಕಂಡಿದ್ದ ಬೆಂಗ್ಳೂರಿನ ಯುವಕ ಕಳ್ಳನಾದ! ಇಂಜಿನಿಯರಿಂಗ್​ನಲ್ಲಿ ಟಾಪರ್ ಆಗಿದ್ದವ ದಾರಿ ತಪ್ಪಿದ್ದೇಕೆ?

ರಾಷ್ಟ್ರಮಟ್ಟದಲ್ಲಿ ಯಡಿಯೂರಪ್ಪಗೆ ದೊಡ್ಡ ಜವಾಬ್ದಾರಿ: BSYರ ಹಿರಿತನ ಪರಿಗಣಿಸಿದ ಬಿಜೆಪಿ

ಕೋಮುಗಲಭೆಯಲ್ಲ, ಜೂಜಿನ ವೇಳೆ ನಡೆದ ಗಲಾಟೆ: ವಿಡಿಯೋ ಸಹಿತ BJPಗೆ ಭದ್ರಾವತಿ ಶಾಸಕ ತಿರುಗೇಟು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + 13 =
Remember me
