ಕೋಲಾರ:ಬಿಜೆಪಿ ಜಿಲ್ಲಾಧ್ಯಕ್ಷರ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಬೈಕ್​ ಸವಾರ ಮೃತಪಟ್ಟ ಘಟನೆ ಬುಧವಾರ ಬೆಳಗ್ಗೆ ಶ್ರೀನಿವಾಸಪುರ ಮತ್ತು ಚಿಂತಾಮಣಿ ಮುಖ್ಯರಸ್ತೆಯ ಪಾತಪಲ್ಲಿ ಗ್ರಾಮದ ಬಳಿ ಸಂಭವಿಸಿದೆ.
ಪಾತಪಲ್ಲಿ ಗ್ರಾಮದ ರಾಜಣ್ಣ (50) ಮೃತ ದುರ್ದೈವಿ. ಕೋಲಾರ ಜಿಲ್ಲೆಯ ಬಿಜೆಪಿ ವೇಣುಗೋಪಾಲ್ ಪ್ರಯಾಣಿಸುತ್ತಿದ್ದ ಕಾರು ಬೈಕ್​ಗೆ ಡಿಕ್ಕಿಹೊಡೆದಿದೆ. ಅಪಘಾತಕ್ಕೆ ಕಾರು ಅತಿವೇಗವಾಗಿ ಬಂದದ್ದೇ ಕಾರಣ ಸ್ಥಳೀಯರು ಆರೋಪಿಸಿದ್ದಾರೆ.
ಘಟನಾ ಸ್ಥಳಕ್ಕೆ ಶ್ರೀನಿವಾಸಪುರ ಪೊಲೀಸರು ಭೇಟಿ ನೀಡಿದ್ದು, ಮೃತದೇಹವನ್ನು ಶ್ರೀನಿವಾಸಪುರ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ.
ಕೋಮುಗಲಭೆಯಲ್ಲ, ಜೂಜಿನ ವೇಳೆ ನಡೆದ ಗಲಾಟೆ: ವಿಡಿಯೋ ಸಹಿತ BJPಗೆ ಭದ್ರಾವತಿ ಶಾಸಕ ತಿರುಗೇಟು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + ten =
Remember me
