ಕೋಲಾರ: ಆಸ್ತಿ ನೀಡುತ್ತಿಲ್ಲ ಎಂದು ಸ್ವಂತ ಮಗಳೇ ಗಂಡ ಮತ್ತು ಮಗನೊಂದಿಗೆ ಸೇರಿಕೊಂಡು ತಂದೆ-ತಾಯಿಗೆ ಸೇರಿದ ರೇಷ್ಮೆಗೂಡಿನ ಮನೆಯಲ್ಲಿದ್ದ ಹಿಪ್ಪುನೇರಳೆ ಸೊಪ್ಪಿಗೆ ವಿಷ ಹಾಕಿ ಹುಳುಗಳನ್ನು ಸಾಯಿಸಿದ್ದಾಳೆ.
ಇಂತಹ ಅಮಾನವೀಯ ಘಟನೆ, ಕೋಲಾರ ತಾಲೂಕಿನ ಯಳಚೀಪುರದಲ್ಲಿ ನಡೆದಿದೆ. ಗ್ರಾಮದ ರಾಮಣ್ಣ ಮತ್ತು ಲಕ್ಷ್ಮಮ್ಮ ದಂಪತಿ ಜೀವನೋಪಾಯಕ್ಕಾಗಿ ರೇಷ್ಮೆ ಬೆಳೆಯುತ್ತಿದ್ದು ಮೊಟ್ಟೆ ಉತ್ಪಾದನೆಗಾಗಿ ಹುಳುಗಳಿಗೆ ಹಿಪ್ಪು ನೇರಳೆ ಸೊಪ್ಪು ನೀಡಿ ಆರೈಕೆ ಮಾಡುತ್ತಿದ್ದರು.
ಜಮೀನು ನೀಡುತ್ತಿಲ್ಲವೆಂಬ ಹತಾಶೆಯಿಂದ ಮಗಳು ಚೌಡಮ್ಮ, ಅಳಿಯ ಲಕ್ಷ್ಮಣ್​ ಹಾಗೂ ಮೊಮ್ಮಗ ಆನಂದ ಸೇರಿ ಮೂವರು ಗುರುವಾರ ರಾತ್ರಿ ಹಿಪ್ಪುನೇರಳೆ ಸೊಪ್ಪಿಗೆ ವಿಷ ಹಾಕಿದ್ದಾರೆ. ನೂರಾರು ಹುಳುಗಳು ಸತ್ತಿದ್ದು, ಸುಮಾರು 1 ಲಕ್ಷ ರೂ. ನಷ್ಟ ಉಂಟಾಗಿದೆ ಎಂದು ವೃದ್ಧ ದಂಪತಿ ಪೊಲೀಸರ ಬಳಿ ಅಳಲು ತೋಡಿಕೊಂಡಿದ್ದಾರೆ. ಪ್ರಕರಣ ದಾಖಲಾಗಿದೆ.
ಬಿಎಸ್​ವೈ ಮೊಮ್ಮಗಳು ಡಾ.ಸೌಂದರ್ಯ ಸಾವಿಗೆ ಕಾರಣ ಇದೇನಾ?

ಬಿಎಸ್​ವೈ ಮೊಮ್ಮಗಳು ಆತ್ಮಹತ್ಯೆ: ಡಾ.ಸೌಂದರ್ಯ ಸಾವಿನ ಮನೆಯ ಕದ ತಟ್ಟಿದ ಆ ಕ್ಷಣ…

ನಿರೂಪಕರ ಬದಲಾವಣೆ: ಸಿಎಂ ಮನೆ ಬಳಿ ಏಕಾಂಗಿ ಹೋರಾಟ ನಡೆಸಿದ್ದ ಡಾ.ಗಿರಿಜಾಗೆ ಮಣೆ, ಅಪರ್ಣಾಗೆ ತಪ್ಪಿದ ಅವಕಾಶ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 3 =
Remember me
