ಕೋಲಾರ:ನಗರದ ಮಹಾಲಕ್ಷ್ಮೀ ಲೇಔಟ್​ನಲ್ಲಿ ಹಾಡಹಗಲೇ ಯುವತಿಯೊಬ್ಬಳನ್ನು ಬರ್ಬರವಾಗಿ ಕೊಲೆ ಮಾಡಲಾಗಿದ್ದು, ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.
ಕೋಲಾರ ತಾಲೂಕಿನ ನಾಗನಾಯಕನಹಳ್ಳಿಯ ನೀಲವೇಣಿ(29) ಕೊಲೆಯಾದ ದುರ್ದೈವಿ. ಮಹಾಲಕ್ಷ್ಮಿ ಲೇಔಟ್​ನಲ್ಲಿ ಫ್ಯಾನ್ಸಿ ಸ್ಟೋರ್ ನಡೆಸಿಕೊಂಡು ಜೀವನ ಸಾಗಿಸುತ್ತಿದ್ದಳು.
ಬುಧವಾರ ಹಾಡಹಗಲೇ ಫ್ಯಾನ್ಸಿ ಸ್ಟೋರ್​ಗೆ ನುಗ್ಗಿದ್ದ ಅಪರಿಚಿತರು ಮಾರಕಾಸ್ತ್ರಗಳಿಂದ ಮನಸೋಇಚ್ಛೆ ಹಲ್ಲೆ ಮಾಡಿ ಕೊಂದು ಪರಾರಿಯಾಗಿದ್ದಾರೆ. ಸ್ಟೋರ್ ಒಳಗೆ ಅಪರಿಚಿತರು ಹೋಗಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಂಟಂ-ಲಾರಿ ನಡುವೆ ಭೀಕರ ಅಪಘಾತ, ಕೂಲಿ ಕೆಲಸಕ್ಕೆ ಹೊರಟಿದ್ದ ಐವರು ಹೆಂಗಸರ ಮೇಲೆ ಜವರಾಯನ ಅಟ್ಟಹಾಸ

https://www.vijayavani.net/a-transport-workers-came-to-work-on-the-back/‘https://www.vijayavani.net/a-kollegala-nursing-student-love-case/
ಗಂಡನ ಬಿಟ್ಟು ಅತ್ತೆಮಗನ ಜತೆ ಬಂದವಳ ಬದುಕಲ್ಲಿ ದುರಂತ! ಪ್ರಿಯಕರನಿಂದಲೇ ನಡೆಯಿತು ಘೋರ ಕೃತ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − 4 =
Remember me
