ಕೋಲಾರ:ಕಾಂಗ್ರೆಸ್​ ಮತ್ತು ಜೆಡಿಎಸ್​ ಮೈತ್ರಿ ಸರ್ಕಾರದ ಪತನಕ್ಕೆ ಗೋಸುಂಬೆ ರಾಜಕಾರಣಿಯೇ ಕಾರಣ. ‘ಶ್ರೀನಿವಾಸಪುರದ ಮಹಾನಾಯಕ’ ತಪ್ಪು ದಾರಿಗೆ ಎಳೆದು ನಮ್ಮ ಜನಪ್ರಿಯ ಸರ್ಕಾರದ ಕತೆ ಮುಗಿಸಿದರು ಎಂದು ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಬಿಜೆಪಿಯ ಬಿ ಟೀಂ ಎಂದು ಜೆಡಿಎಸ್​ ಅನ್ನು ಟೀಕಿಸುತ್ತ ಬಂದಿದ್ದ ಕಾಂಗ್ರೆಸ್​ನ ಸಿದ್ದರಾಮಯ್ಯಗೆ ಗೋಸುಂಬೆ ರಾಜಕಾರಣಿ ರಮೇಶ್​ಕುಮಾರ್​ ಕಿವಿಯೂದಿ ಮೈತ್ರಿ ಸರ್ಕಾರ ಪತನಕ್ಕೆ ಕಾರಣರಾದರು ಎಂದು ಕೋಲಾರದಲ್ಲಿ ಭಾನುವಾರ ಎಚ್​ಡಿಕೆ ಆಕ್ರೋಶ ಹೊರಹಾಕಿದರು.
‘ಶ್ರೀನಿವಾಸಪುರದ ಮಹಾನಾಯಕ’ ತಪ್ಪು ದಾರಿಗೆ ಎಳೆದು ನಮ್ಮ ಜನಪ್ರಿಯ ಸರ್ಕಾರದ ಕತೆ ಮುಗಿಸಿದರು. ಇವರ ಕಾರಣದಿಂದಾಗಿಯೇ ಬಿಜೆಪಿ ಸರ್ಕಾರ ಆಡಳಿತ ನಡೆಸುವಂತಾಯಿತು. ಕೋಲಾರದಲ್ಲಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿಸಿ 7 ಬಾರಿ ಗೆದ್ದಿದ್ದ ದಲಿತ ನಾಯಕ ಕೆ.ಎಚ್​.ಮುನಿಯಪ್ಪ ಅವರ ರಾಜಕೀಯ ಭವಿಷ್ಯ ಮುಗಿಸಿದ ಕೀರ್ತಿಯೂ ರಮೇಶ್​ ಕುಮಾರ್​ಗೆ ಸಲ್ಲಬೇಕು ಎಂದು ಕುಮಾರಸ್ವಾಮಿ ಟೀಕಿಸಿದರು.
ರಾಯಚೂರಲ್ಲಿ ದುರ್ಘಟನೆ: ಸೆಲ್ಫಿ ಹುಚ್ಚಾಟಕ್ಕೆ ಪಿಯು ವಿದ್ಯಾರ್ಥಿಗಳಿಬ್ಬರ ಸಾವು!

ರಾಜ್ಯದಲ್ಲಿರೋದು ಚಂಬಲ್​ ಕಣಿವೆ ಡಕಾಯಿತರ ಆಡಳಿತ, ಖಜಾನೆ ಲೂಟಿ ಆಗ್ತಿದೆ: ಎಚ್​ಡಿಕೆ ಆಕ್ರೋಶ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × two =
Remember me
