ಬೆಂಗಳೂರು:ಬಿಎಸ್ಪಿಯಿಂದ ಆಯ್ಕೆಯಾಗಿದ್ದ ಕೊಳ್ಳೇಗಾಲ ವಿಧಾನಸಭೆ ಕ್ಷೇತ್ರದ ಶಾಸಕ ಎನ್.ಮಹೇಶ್ ಅವರು ಇಂದು ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು.
ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್​. ಯಡಿಯೂರಪ್ಪ, ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್​, ಸಚಿವ ಆರ್​.ಅಶೋಕ್ ಸಮ್ಮುಖದಲ್ಲಿ ಬಿಜೆಪಿಗೆ ಮಹೇಶ್​ ಸೇರ್ಪಡೆಯಾದರು.
ಬಿಎಸ್ಪಿಯಿಂದ ಆಯ್ಕೆಯಾಗಿದ್ದ ಎನ್‌.ಮಹೇಶ್ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿತ್ತು. ಬಳಿಕ ರಾಜಕೀಯ ಭವಿಷ್ಯ ಕಂಡುಕೊಳ್ಳುವ ನಿಟ್ಟಿನಲ್ಲಿ ಮಹೇಶ್‌ ಬಿಜೆಪಿಯತ್ತ ವಾಲಿದ್ದರು. ಇತ್ತೀಚೆಗೆ ಬಿಜೆಪಿಗೆ ಸೇರುವುದಾಗಿ ಬಹಿರಂಗವಾಗಿ ಹೇಳಿಕೊಂಡಿದ್ದ ಅವರು ಯಡಿಯೂರಪ್ಪ ಬಣದಲ್ಲಿ ಗುರುತಿಸಿಕೊಂಡಿದ್ದರು. ಇದೀಗ ಅಧಿಕೃತವಾಗಿ ಬಿಜೆಪಿಗೆ ಸೇರಿದ್ದಾರೆ.
ಒಂದೇ ಮನೆಯಲ್ಲಿದ್ದರು ಪತ್ನಿ-ಪತಿ-ಸ್ನೇಹಿತ! ಪೊಲೀಸರ ಮುಂದೆ ಬಯಲಾಯ್ತು ಚೆಂದುಳ್ಳಿ ಚೆಲುವೆಯ ಅಸಲಿ ಮುಖ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + six =
Remember me
