ಕುಂದಾಪುರ:ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಕಾಣಿಕೆ ಹುಂಡಿ ಹಣ ಎಣಿಕೆ ನಡೆದಿದ್ದು, 1.53 ಕೊಟಿ ರೂ. ಸಂಗ್ರಹವಾಗಿದೆ. ಭಕ್ತರು ಹಣದ ಜತೆಗೆ 2.5 ಕೆಜಿ ಬಂಗಾರ, 4.2 ಕೆಜಿ ಬೆಳ್ಳಿಯನ್ನು ಕಾಣಿಕೆ ರೂಪದಲ್ಲಿ ದೇವಿಗೆ ನೀಡಿದ್ದಾರೆ.
ಹೊಸ ವರ್ಷದ ಆರಂಭದಿಂದ ಪ್ರತಿನಿತ್ಯ 10 ಸಾವಿರ ಭಕ್ತರು ಕೊಲ್ಲೂರಿಗೆ ಆಗಮಿಸುತ್ತಿದ್ದಾರೆ. ಸದ್ಯ ಶಾಲಾ- ಕಾಲೇಜು ರಜೆ ಇರುವುದರಿಂದ ಕ್ಷೇತ್ರಕ್ಕೆ ಬರುವ ಭಕ್ತರ ಸಂಖ್ಯೆ ಹೆಚ್ಚಿದೆ. ದೇವಸ್ಥಾನದಲ್ಲಿ ಅತಿ ಹೆಚ್ಚು 1.53 ಕೋಟಿ ರೂ. ಕಾಣಿಕೆ ರೂಪದ ಹಣ ಸಂಗ್ರಹವಾಗಿರುವುದು ಇದೇ ಮೊದಲ ಬಾರಿ. ಪ್ರತಿ ತಿಂಗಳು ಕಾಣಿಕೆ ಎಣಿಕೆ ಮಾಡಲಾಗುತ್ತಿದ್ದು, ಸರಾಸರಿ 65 ಲಕ್ಷ ರೂ. ಸಂಗ್ರಹವಾಗುತ್ತಿತ್ತು. 4 ತಿಂಗಳ ಹಿಂದೆ ಎಣಿಕೆಯಲ್ಲಿ 1.39 ಕೋಟಿ ರೂ. ಸಂಗ್ರಹವಾಗಿತ್ತು.
ಕಪ್ಪಗಿದ್ದೀಯಾ, ಸುಂದರವಾಗಿಲ್ಲ… 3 ಮಕ್ಕಳಾದ ಮೇಲೆ ವರಸೆ ಬದಲಿಸಿದ ಗಂಡ! ಮುಖಕ್ಕೆ ಸ್ಯಾನಿಟೈಸರ್​ ಸುರಿದುಕೊಂಡು ಪತ್ನಿ ಸಾವು

ತಡರಾತ್ರಿ ಬೈಕ್​ನಲ್ಲಿ ಮಹಿಳೆ ಶವ ಸಾಗಿಸುವಾಗ ರಾಮನಗರ ಡಿಸಿ ಕಚೇರಿ ಎದುರೇ ಅಪಘಾತ! ಬಯಲಾಯ್ತು ಗಂಡ-ಹೆಂಡ್ತಿ ರಹಸ್ಯ

https://www.vijayavani.net/a-car-and-lorry-accident-in-tumkur-teacher-couple-life-is-end/
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × four =
Remember me
