ವಿಜಯನಗರ:ದೇವಾಲಯ ಕಟ್ಟಡ ನಿರ್ಮಾಣ ಕಾಮಗಾರಿಗೆ ನೀರು ಬಿಡಲು ಹೋದ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರು ಸೋಮವಾರ ಬೆಳಗ್ಗೆ ದುರಂತ ಅಂತ್ಯ ಕಂಡಿದ್ದಾರೆ.
ಕೂಡ್ಲಿಗಿ ತಾಲೂಕಿನ ಶಿವಪುರ ಗೊಲ್ಲರಹಟ್ಟಿ ಗ್ರಾಪಂ ಸದಸ್ಯ ಕೃಷ್ಣಮೂರ್ತಿ(35) ಮೃತ ದುರ್ದೈವಿ. ಇಂದು ಬೆಳಗ್ಗೆ ಕಟ್ಟಡ ಕಾಮಗಾರಿಗೆ ನೀರು ಬಿಡಲು ಕೃಷ್ಣಮೂರ್ತಿ ಹೋಗಿದ್ದರು. ಈ ವೇಳೆ ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮದ್ವೆಗೂ ಮುನ್ನ ನೀನೇ ನನ್ನ ಚಿನ್ನಾ ಅಂತಿದ್ದ… ಆಮೇಲೆ ಶುರುವಾಯ್ತು ಅವನ ವರಸೆ… ಆಕೆಯ ಕಷ್ಟ ಹೇಳತೀರದು

ಆನೇಕಲ್​ನಲ್ಲಿ ಬೆಳ್ಳಂಬೆಳಗ್ಗೆ ಬೆಚ್ಚಿಬಿದ್ದ ಜನ! ಮಲಗಿದ್ದಲ್ಲೇ ಪತ್ನಿಯ ಕತ್ತು ಸೀಳಿ ಕೊಂದ, ಬಳಿಕ ತನ್ನ ಕತ್ತನ್ನೂ ಕೊಯ್ದುಕೊಂಡ…

ಪೇದೆ ಆತ್ಮಹತ್ಯೆ ಕೇಸ್​ಗೆ ಟ್ವಿಸ್ಟ್: ಇಬ್ಬರು ಪತ್ರಕರ್ತರು, ASI ವಿರುದ್ಧ ಎಫ್​ಐಆರ್​! ಡೆತ್​ನೋಟಲ್ಲಿದೆ ಸ್ಫೋಟಕ ರಹಸ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − six =
Remember me
