ಕೊಪ್ಪಳ:ದಕ್ಷಿಣ ಭಾರತದ ಕುಂಭ ಮೇಳೆ ಎಂದೇ ಪ್ರಸಿದ್ಧಿ ಪಡೆದ ನಗರದ ಗವಿ ಮಠದ ಅಜ್ಜನ ಜಾತ್ರಾಮಹೋತ್ಸವ ಇಂದು(ಬುಧವಾರ) ಬೆಳಗ್ಗೆ 4.30ಕ್ಕೆ ಸಲ್ಲುವ ಬ್ರಾಹ್ಮಿ ಮುಹೂರ್ತದಲ್ಲಿ ನೆರವೇರಿತು.
ಪ್ರತಿ ವರ್ಷ 5 ಲಕ್ಷ ಜನ ಸೇರುತ್ತಿದ್ದ ಈ ಜಾತ್ರೆ ಸಂಜೆ ವೇಳೆ ನಡೆಯುತ್ತಿತ್ತು. ಕರೊನಾ 3ನೇ ಅಲೆ ಇರುವ ಕಾರಣ ಜಿಲ್ಲಾಡಳಿತ ಜಾತ್ರೆಗೆ ನಿರ್ಬಂಧ ವಿಧಿಸಿದ್ದರಿಂದ ಯಾರಿಗೂ ನಿಗದಿತ ಸಮಯವನ್ನು ತಿಳಿಸದೇ ಇಂದು ನಸುಕಿನಲ್ಲಿ ಅತ್ಯಂತ ಸರಳವಾಗಿ ರಥೋತ್ಸವ ನಡೆಸಲಾಗಿದೆ.
ಜಿಲ್ಲಾಡಳಿತದ ಸೂಚನೆ ಮೇರೆಗೆ ಜಾತ್ರೆಯ ಎಲ್ಲ ಕಾರ್ಯಕ್ರಮಗಳನ್ನು ರದ್ದುಪಡಿಸಿರುವ ಶ್ರೀ ಅಭಿನವ ಗವಿಸಿದ್ದೇಶ್ವರ ಶ್ರೀಗಳು, ಸಂಪ್ರದಾಯ ಮತ್ತು ಧಾರ್ಮಿಕ ಆಚರಣೆಗಳನ್ನು ನಡೆಸಿದರು. ಆದಾಗ್ಯೂ ನಸುಕಿನಲ್ಲೇ ಶ್ರೀಮಠಕ್ಕೆ ಆಗಮಿಸಿದ್ದ ಸಾವಿರಾರು ಭಕ್ತರು ರಥ ಎಳೆದು ಭಕ್ತಿ ಸಮರ್ಪಿಸಿದರು.
ನಾನು 4 ತಿಂಗಳ ಗರ್ಭಿಣಿ.. ಪ್ಲೀಸ್​ ನೀವೆಲ್ಲ ನನಗೊಂದು ಸಹಾಯ​ ಮಾಡಿ… ಮಗಳ ಸಾವಿನ ನೋವಲ್ಲೂ ಅಮೃತಾ ಮನವಿ

ಬಿಗ್​ ಬಾಸ್​ ಖ್ಯಾತಿಯ ದಿವ್ಯಾ ಸುರೇಶ್​ಗೆ ಅಪಘಾತ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − 11 =
Remember me
