ಕೊಪ್ಪಳ:ಕೆಲಸ ಮುಗಿಸಿ ರಾತ್ರಿ ಮನೆಗೆ ವಾಪಸ್​ ಆಗುತ್ತಿದ್ದ ಒಂದೇ ಗ್ರಾಮದ ನಾಲ್ವರು ಮಹಿಳೆಯರು ಮಾರ್ಗದಲ್ಲೇ ದುರಂತ ಅಂತ್ಯಕಂಡ ಘಟನೆ ಯಲಬುರ್ಗಾ ತಾಲೂಕಿನ ಸಂಕನೂರು ಗ್ರಾಮದಲ್ಲಿ ನಡೆದಿದೆ.
ಭುವನೇಶ್ವರಿ(32), ಗೀರಿಜಾ(28), ರೇಖಾ(40) ಮತ್ತು ವೀಣಾ(22) ಕೊಚ್ಚಿಹೋದವರು. ಈ ನಾಲ್ವರು ಶನಿವಾರ ಬೆಳಗ್ಗೆ ಹತ್ತಿ ಜಿನ್ನಿಂಗ್​ನಲ್ಲಿ ಕೆಲಸಕ್ಕೆ ತೆರಳಿದ್ದರು. ಕೆಲಸ ಮುಗಿಸಿ ರಾತ್ರಿ ಗ್ರಾಮಕ್ಕೆ ವಾಪಸಾಗುವ ವೇಳೆ ಹಳ್ಳ ದಾಟುವಾಗ ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದರು.
ಭಾನುವಾರ ಬೆಳಗ್ಗೆ ಮೂವರ ಮೃತದೇಹಗಳು ಪತ್ತೆಯಾಗಿತ್ತು. ಮಧ್ಯಾಹ್ನ ಮತ್ತೊಬ್ಬರ ಮೃತದೇಹ ಸಿಕ್ಕಿದೆ.
ಹಸು ಮೇಯಿಸಿಕೊಂಡು ಮನೆಗೆ ತೆರಳುತ್ತಿದ್ದ ಚನ್ನಪಟ್ಟಣದ ರೈತ ದಂಪತಿ ದುರಂತ ಅಂತ್ಯ

ICU ಬೆಡ್​ ಮೇಲೆ ಮಲಗಿಕೊಂಡೇ ಸಬ್​ರಿಜಿಸ್ಟ್ರಾರ್​ ಕಚೇರಿಗೆ ಬಂದು ಆಸ್ತಿ ಪತ್ರಕ್ಕೆ ಸಹಿ ಹಾಕಿದ ವೃದ್ಧೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 4 =
Remember me
