ಬೆಂಗಳೂರು:ವಸತಿ ಶಾಲೆಗಳಲ್ಲಿ ಮಕ್ಕಳ ವ್ಯಕ್ತಿತ್ವ ವಿಕಸನ, ರಾಷ್ಟ್ರದ ಪರವಾಗಿ ಕಲಿಕಾ ಶಿಬಿರ ಆಯೋಜನೆ ಬಯಸಿ ಆರ್​ಎಸ್ಎಸ್ ಅರ್ಜಿ ಸಲ್ಲಿಸಿದರೂ ಪರಿಶೀಲಿಸುತ್ತೇವೆ. ಅದರಲ್ಲಿ ತಪ್ಪೇನಿದೆ? ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ವಿಧಾನಸೌಧದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ದಸರಾ- ಬೇಸಿಗೆ ರಜೆ ದಿನಗಳಲ್ಲಿ ಮಕ್ಕಳ ವ್ಯಕ್ತಿತ್ವ ಶಿಬಿರ ಏರ್ಪಡಿಸಲು ವಸತಿ ಶಾಲೆಗಳಲ್ಲಿ ಅವಕಾಶ ಕೋರಿ ಸಂಘ-ಸಂಸ್ಥೆಗಳು ಅರ್ಜಿ ಸಲ್ಲಿಸುವುದು ಹೊಸದೇನಲ್ಲ. ಹಾಗೆಯೇ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಇಂತಹದೊಂದು ಶಿಬಿರಕ್ಕೆ ಪ್ರೇರಣ ಸಂಸ್ಥೆ ಲೆಟರ್ ಹೆಡ್​ನಲ್ಲಿ ಅರ್ಜಿ ಸಲ್ಲಿಕೆಯಾಗಿದ್ದು, ಆರ್​ಎಸ್​ಎಸ್​ನಿಂದ ಯಾವುದೇ ಅರ್ಜಿ ಬಂದಿಲ್ಲ. ವಸತಿ ಶಾಲೆಗಳಲ್ಲಿ ರಾಜಕೀಯ ಚಟುವಟಿಕೆ ನಡೆಸುವಂತಿಲ್ಲ, ದೇಶ ವಿರೋಧಿ ಸಂಘಟನೆಗಳಿಗೆ ಅವಕಾಶವಿಲ್ಲ. ರಾಷ್ಟ್ರ ಭಕ್ತಿ, ಪ್ರೇಮ, ರಾಷ್ಟ್ರದ ಪರವಾಗಿ ವಿಚಾರ, ತರಬೇತಿ ಶಿಬಿರ ಏರ್ಪಡಿಸಬಯಸಿ ಯಾವುದೇ ಸಂಘ-ಸಂಸ್ಥೆಗಳು ಅರ್ಜಿ ಸಲ್ಲಿಸಿದರೂ ಅಧಿಕಾರಿಗಳು ಪರಿಶೀಲಿಸಿ ಒಪ್ಪಿಗೆ ನೀಡುವುದರಲ್ಲಿ ತಪ್ಪೇನಿಲ್ಲ ಎಂದು ಸಮರ್ಥಿಸಿಕೊಂಡರು.
ಬಸ್​ನಲ್ಲಿ ಚಿನ್ನ ಕಳೆದುಕೊಂಡು ಕಂಗಾಲಾಗಿದ್ದ ಮಹಿಳೆ: ಮಾನವೀಯತೆ ಮೆರೆದ ಮಧುಗಿರಿ ಡಿಪೋ ಕಂಡಕ್ಟರ್ ಶ್ರೀಧರ್​

ಮಂಗಳೂರಲ್ಲಿ ಡೆತ್​ನೋಟ್​ ಬರೆದಿಟ್ಟು ಗುಂಡು ಹಾರಿಸಿಕೊಂಡ ಮಹಿಳಾ ಪಿಎಸ್​ಐ! ಸ್ಥಿತಿ ಗಂಭೀರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + six =
Remember me
