ಬೆಂಗಳೂರು:ಕರೊನಾ ಸೋಂಕಿನ ಅಟ್ಟಹಾಸ ದಿನೇದಿನೆ ಹೆಚ್ಚಾಗುತ್ತಿರುವ ಪರಿಣಾಮ ಮತ್ತೆ ಐತಿಹಾಸಿಕ ಸ್ಮಾರಕಗಳ ವೀಕ್ಷಣೆಯನ್ನ ಬಂದ್ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
ಏಪ್ರಿಲ್ 16ರಿಂದ ಮೇ 15ರ ವರೆಗೆ ಬಾಗಲಕೋಟೆ ಜಿಲ್ಲೆಯ ವಿಶ್ವಪ್ರಸಿದ್ಧ ಸ್ಮಾರಕ ತಾಣಗಳಾದ ಬಾದಾಮಿ, ಐಹೊಳೆ, ಪಟ್ಟದಕಲ್ಲಿಗೆ ಸಾರ್ವಜನಿಕ ಪ್ರವೇಶ ಬಂದ್ ಮಾಡಲಾಗಿದೆ. ದಕ್ಷಿಣ‌ಕಾಶಿ ಎಂದೇ ಪ್ರಸಿದ್ಧಿ ಪಡೆದಿರುವ ಚಿಕ್ಕಬಳ್ಳಾಪುರ ಜಿಲ್ಲೆ ನಂದಿ ಗ್ರಾಮದ ಶ್ರೀ ಭೋಗನಂದೀಶ್ವರ ದೇವಾಲಯವನ್ನೂ ಬಂದ್ ಮಾಡಲಾಗಿದೆ. ಮೇ 15ರವರೆಗೆ ಸಾರ್ವಜನಿಕರಿಗೆ ನಿರ್ಬಂಧ ವಿಧಿಸಿ ಪುರಾತತ್ವ ಇಲಾಖೆ ಆದೇಶ ಹೊರಡಿಸಿದೆ.ಇದನ್ನೂ ಓದಿರಿತುರ್ತು ಸಭೆ ಕರೆದ ಸಿಎಂ: ಕರೊನಾ ತಡೆಗೆ ಕಠಿಣ ನಿಯಮ ಸಾಧ್ಯತೆ
ವಿಜಯಪುರ ಜಿಲ್ಲೆಯಲ್ಲೂ ವಿಶ್ವವಿಖ್ಯಾತ ಐತಿಹಾಸಿಕ ಗೋಳಗುಮ್ಮಟ, ಇಬ್ರಾಹಿಂ ರೋಜಾ ಸೇರಿದಂತೆ ಇತರ ಪ್ರವಾಸಿ ತಾಣಗಳನ್ನು ಬಂದ್​ ಮಾಡಲಾಗಿದೆ. ಗೋಳಗುಮ್ಮಟ ಪ್ರವೇಶದ್ವಾರಕ್ಕೆ ಬೀಗ ಹಾಕಲಾಗಿದೆ. ಹೀಗೆ ರಾಜ್ಯದ ಪ್ರವಾಸಿ ತಾಣಗಳಲ್ಲಿ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗುತ್ತಿದೆ.
ಕಾಡ್ಗಿಚ್ಚಿನಲ್ಲಿ ಸುಟ್ಟುಕರಕಲಾಗಿದ್ದ ವ್ಯಕ್ತಿ ಪ್ರಕರಣ: ಬ್ಯಾನರ್​ ಕೊಟ್ಟ ಸುಳಿವಿಂದ ಬಯಲಾಯ್ತು ನಿಗೂಢ ರಹಸ್ಯ

ಇಬ್ಬರು ಯುವತಿಯರೊಂದಿಗೆ ಯುವಕನ ಲವ್ವಿಡವ್ವಿ! ಪ್ರಶ್ನಿಸಿದ ಪೋಷಕರಿಗೆ ಶಾಕಿಂಗ್​ ಉತ್ತರ ಕೊಟ್ಟ ಪ್ರಿಯಕರ

VIDEO| ದಿನಕ್ಕೆರಡು ಬಾರಿ ಕಲ್ಲಿಗೆ ಹಾಲುಣಿಸುತ್ತಿದೆ ಹಸು! ಪುರೋಹಿತರು ಹೇಳಿದ್ದ ಭವಿಷ್ಯ ನಿಜವಾಯ್ತೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × three =
Remember me
