ಮಂಗಳೂರು:ಕಾಂಗ್ರೆಸ್​ನಲ್ಲಿರುವ ಪ್ರತಿಯೊಂದು ಸ್ಥಾನವನ್ನೂ 50 ವರ್ಷದ ಒಳಗಿನವರಿಗೆ ನೀಡಬೇಕು ಎಂದು ಸಂಕಲ್ಪ ಮಾಡಲಾಗಿದೆ. ಆದ್ದರಿಂದ ನನ್ನನ್ನೂ ಸೇರಿ ಎಲ್ಲ ಹಿರಿಯ ನಾಯಕರು ತ್ಯಾಗಕ್ಕೆ ಸಿದ್ಧರಿರಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಹೇಳಿದರು.
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್​ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಡಿಕೆಶಿ, ಇತ್ತೀಚೆಗೆ ನಡೆದ ಪಕ್ಷದ ಚಿಂತನಾ ಸಭೆಯಲ್ಲಿ ಈ ವಿಚಾರ ಚರ್ಚೆಯಾಗಿದ್ದು, ಅದಕ್ಕೆ ಸೋನಿಯಾ ಗಾಂಧಿ ಮತ್ತು ರಾಹುಲ್​ ಗಾಂಧಿ ಅವರೂ ಸಮ್ಮತಿ ಸೂಚಿಸಿದ್ದಾರೆ. ಇದನ್ನು ಕಾರ್ಯರೂಪಕ್ಕೆ ತರುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗುತ್ತಿದೆ. ಯುವಕರಿಗೆ, ಮಹಿಳೆಯವರಿಗೆ, ಹೊಸ ಮುಖಗಳಿಗೆ ಅವಕಾಶ ನೀಡಬೇಕು. ಆದ್ದರಿಂದ ನನ್ನನ್ನೂ ಸೇರಿ ಎಲ್ಲ ಹಿರಿಯ ನಾಯಕರು ತ್ಯಾಗಕ್ಕೆ ಸಿದ್ಧರಿರಬೇಕು ಎಂದರು.
‘ಮಸೀದಿಯಲ್ಲಿ ಸಿಕ್ಕಿದ್ದು ಶಿವಲಿಂಗವಲ್ಲ, ಕಾರಂಜಿ ಕಲ್ಲು! ಡಮರುಗ, ಕಮಲ, ಆನೆ, ಕುದುರೆ… ಹಿಂದೂ ಚಿಹ್ನೆಯಲ್ಲ’

ಅನಂತರಾಜು ಡೆತ್​ ಕೇಸ್​ಗೆ ಮತ್ತೊಂದು ಟ್ವಿಸ್ಟ್​: ಪತ್ನಿ-ಪ್ರೇಯಸಿ ನಡುವಿನ 2ನೇ ಆಡಿಯೋ ವೈರಲ್​, ಸ್ಥಳೀಯರಲ್ಲಿ ಗುಸುಗುಸು ಶುರು

ರಾಜ್ಯ ಯುವ ಕಾಂಗ್ರೆಸ್​ನಿಂದ ಭರ್ಜರಿ ಆಫರ್: ​ಭಾಷಣ ಸ್ಪರ್ಧೆಯಲ್ಲಿ ಗೆದ್ರೆ ಸಿಗುತ್ತೆ ಐಫೋನ್​​, ವಕ್ತಾರ ಹುದ್ದೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − nine =
Remember me
