ಬೆಂಗಳೂರು:ಕೆಪಿಟಿಸಿಎಲ್​ ಸಹಾಯಕ ಇಂಜಿನಿಯರ್​ ಹಾಗೂ ಕಿರಿಯ ಇಂಜಿನಿಯರ್​ ಹುದ್ದೆಗಳ ಪರೀಕ್ಷೆಯ ತಾತ್ಕಾಲಿಕ ಸರಿ ಉತ್ತರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ತನ್ನ ವೆಬ್​ಸೈಟ್​ನಲ್ಲಿ ಪ್ರಕಟಿಸಿದೆ.
ತಾತ್ಕಾಲಿಕ ಸರಿ ಉತ್ತರಗಳಿಗೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಆಧಾರ ಸಹಿತವಾಗಿ ಇ-ಮೇಲ್​[email protected]ವಿಳಾಸಕ್ಕೆ ಸೆ.2ರ ಸಂಜೆ 5.30ರೊಳಗೆ ಕಳುಹಿಸಬಹುದು.
ಅಭ್ಯರ್ಥಿಗಳು ಆಕ್ಷೇಪಣೆಗಳನ್ನು ಸಲ್ಲಿಸುವ ವೇಳೆ ಹುದ್ದೆ, ಪತ್ರಿಕೆಯ ಹೆಸರು, ವರ್ಷನ್​ ಕೋಡ್​, ಪ್ರಶ್ನೆ ಸಂಖ್ಯೆ ಮತ್ತು ನಿರ್ದಿಷ್ಟವಾದ ನಿಗದಿತ ಆಕ್ಷೇಪಣೆಯನ್ನು ವಿವರಗಳೊಂದಿಗೆ ಸಲ್ಲಿಸಬೇಕು. ಹುದ್ದೆಯ ವಿವರ, ಪ್ರಶ್ನೆ ಸಂಖ್ಯೆ/ಆಧಾರ ರಹಿತವಾಗಿ ಸಲ್ಲಿಸುವ ಆಕ್ಷೇಪಣೆಗಳನ್ನು ಪರಿಗಣಿಸುವುದಿಲ್ಲ. ವಿಷಯ ತರ ಸಮಿತಿಯು ನಿರ್ಧರಿಸುವ ಕೀ ಉತ್ತರಗಳೇ ಅಂತಿಮವಾಗಿರುತ್ತದೆ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.
ತಂದೆ ಜತೆ ದೂರು ನೀಡಲು ಬಂದಿದ್ದ ಪತ್ನಿ, ಮೈಮೇಲೆ ಪೆಟ್ರೋಲ್​ ಸುರಿದುಕೊಂಡು ಬೆಂಕಿ ಹಚ್ಕೊಂಡು ಠಾಣೆಗೆ ನುಗ್ಗಿದ ಪತಿ!

ಚಾಮರಾಜಪೇಟೆ ಮೈದಾನದಲ್ಲಿ ಯಥಾಸ್ಥಿತಿ ಕಾಪಾಡಲು ಹೈಕೋರ್ಟ್​ ಸೂಚನೆ! ಗಣೇಶೋತ್ಸವಕ್ಕಿಲ್ಲ ಅವಕಾಶ

ತುಮಕೂರಲ್ಲಿ ಭೀಕರ ಅಪಘಾತ: 10ಕ್ಕೇರಿದ ಸಾವಿನ ಸಂಖ್ಯೆ, ಮೃತರ ಪೈಕಿ ನಾಲ್ವರು ಒಂದೇ ಮನೆಯರು!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:16 − one =
Remember me
