ಬೆಂಗಳೂರು:ಕೆಆರ್​ಎಸ್​ ಬಾಗಿಲಿಗೆ ಮಂಡ್ಯ ಸಂಸದೆ ಸುಮಲತಾ ಅಂಬರೀಷ್​ ಅವರನ್ನೇ ಅಡ್ಡಡ್ಡ ಮಲಗಿಸಬೇಕು ಎಂದು ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಕೆಆರ್​ಎಸ್​ ಬಿರುಕು ವಿಚಾರವಾಗಿ ಸುಮಲತಾ ಹೇಳಿಕೆ ಕುರಿತು ನಗರದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಎಚ್​ಡಿಕೆ, ಮಂಡ್ಯಕ್ಕೆ ಇಂಥ ಸಂಸದರು ಹಿಂದೆ ಸಿಕ್ಕಿಲ್ಲ, ಮುಂದೆ ಸಿಗುವುದೂ ಇಲ್ಲ. ಮೊನ್ನೆ ನಡೆದ ಸಭೆಯಲ್ಲಿ ಇವರು ಮಾತನಾಡಿದ್ದನ್ನು ನೋಡಿದ್ದೇನೆ. ಕೆಆರ್​​ಎಸ್​​ ಅನ್ನು ಇವರೇ ರಕ್ಷಣೆ ಮಾಡುತ್ತಾರಂತೆ. ಕೆಆರ್​ಎಸ್​ ರಕ್ಷಣೆಗಾಗಿ ಇವರನ್ನೇ ಜಲಾಶಯದ ಗೇಟ್ ಬಳಿ ಮಲಗಿಸಿದರೆ ಎಲ್ಲವೂ ಸರಿಯಾಗಲಿದೆ ಎಂದು ವಿರುದ್ಧ ಕಿಡಿಕಾರಿದರು.
ಯಾವುದೋ ಅನುಕಂಪದಲ್ಲಿ ಗೆದ್ದು ಬಂದಿದ್ದಾರೆ. ಅದಕ್ಕಾಗಿ ಇವರು ಜನತೆಯ ಋಣ ತೀರಿಸುವ ಕೆಲಸ ಮಾಡಬೇಕು. ದೊರಕಿದ ಅನುಕಂಪವನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಇಲ್ಲದಿದ್ದರೆ ಜನರೇ ಮುಂದೆ ಪಾಠ ಕಲಿಸಲಿದ್ದಾರೆ. ಪದೇಪದೆ ಇಂತಹ ಅವಕಾಶ ಸಿಗಲ್ಲ ಎಂದ ಕುಮಾರಸ್ವಾಮಿ, ಕೆಲಸ ಎಲ್ಲಿ ಮಾಡಬೇಕು ಎನ್ನುವ ಮಾಹಿತಿ ಇರದೆ, ಯಾರದ್ದೋ ವೈಯಕ್ತಿಕ ದ್ವೇಷದ ಮೇಲೆ ಹೇಳಿಕೆ ಕೊಡುವುದು ಬಹಳ ದಿನ ನಡೆಯಲ್ಲ ಎಂದರು.
ಕಿರುಕುಳ ಸಹಿಸಲಾಗದೆ ತವರಿಗೆ ಹೋಗಿದ್ದ ಪತ್ನಿಗೆ ಫೋನ್​ನಲ್ಲೇ ಹಿಂಸಿಸುತ್ತಿದ್ದ ಭೂಪ! ನಡೆದೇ ಹೋಯ್ತು ದುರಂತ

ಮಹಿಳೆಗೆ ಸಹಾಯ ಮಾಡುವ ನೆಪದಲ್ಲಿ ಬಂದವ ಮಾಡಬಾರದ್ದನ್ನ ಮಾಡಿಬಿಟ್ಟ! ಮೊಬೈಲ್​ನಲ್ಲಿ ಸೆರೆಯಾಯ್ತು ಘೋರ ಕೃತ್ಯ

ಮಹಿಳೆಗೆ ಸಹಾಯ ಮಾಡುವ ನೆಪದಲ್ಲಿ ಬಂದವ ಮಾಡಬಾರದ್ದನ್ನ ಮಾಡಿಬಿಟ್ಟ! ಮೊಬೈಲ್​ನಲ್ಲಿ ಸೆರೆಯಾಯ್ತು ಘೋರ ಕೃತ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + 13 =
Remember me
