ಮಂಡ್ಯ:ಕೃಷಿಹೊಂಡದಲ್ಲಿ ಮುಳುಗಿ ಮೂವರು ಮಕ್ಕಳು ಧಾರುಣವಾಗಿ ಸಾವನ್ನಪ್ಪಿದ ಘಟನೆ ಪಾಂಡವಪುರ ತಾಲೂಕು ಬಳ್ಳೇಅತ್ತಿಗುಪ್ಪೆ ಗ್ರಾಮದಲ್ಲಿ ಇಂದು(ಗುರುವಾರ) ಸಂಭವಿಸಿದೆ.
ಮಹದೇವಪ್ಪರ ಎಂಬುವರ ಮಕ್ಕಳಾದ ಚಂದನ್ ಮತ್ತು ಕಾರ್ತಿಕ್, ಮಲ್ಲಿಕಾರ್ಜುನ ಅವರ ಪುತ್ರ ರೀತೇಶ್ ಮೃತ ದುರ್ದೈವಿಗಳು.ಇದನ್ನೂ ಓದಿರಿತಂಗಿಯ ಮೇಲೆ ಅಣ್ಣನಿಂದಲೇ ಅತ್ಯಾಚಾರ ಪ್ರಕರಣ: ದೂರು ನೀಡಿದ ಬೆನ್ನಲ್ಲೇ ಆರೋಪಿ ಆತ್ಮಹತ್ಯೆಗೆ ಶರಣು!
ಶಾಲೆಗೆ ರಜೆ ಇದ್ದಿದ್ದರಿಂದ ಈ ಮೂರು ಮಕ್ಕಳೂ ಬಳ್ಳೇಅತ್ತಿಗುಪ್ಪೆ ಗ್ರಾಮ ಹೊರವಲಯದ ಕೃಷಿಹೊಂಡದಲ್ಲಿ ಈಜಾಟಕ್ಕೆ ಹೋಗಿದ್ದರು ಎನ್ನಲಾಗಿದೆ. ಈ ವೇಳೆ ದುರಂತ ಅಂತ್ಯಕಂಡಿದ್ದು, ಮೂರು ಮಕ್ಕಳ ಮೃತದೇಹವನ್ನ ಸಾಲಾಗಿ ಮಲಗಿಸಿದ್ದ ದೃಶ್ಯ ಕಂಡು ನೆರೆದಿದ್ದವರೂ ಕಣ್ಣೀರಾದರು. ಮೃತ ಮಕ್ಕಳ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಪಾಂಡವಪುರ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.
ರೌಡಿಶೀಟರ್ ಪತ್ನಿ ಜತೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪ್ರಿಯಕರ! ಮುಂದೆ ಆಗಿದ್ದೆಲ್ಲವೂ ಅವಾಂತರ

ಗೃಹ ನಿರ್ಮಾಣ ಸಂಭ್ರಮಕ್ಕೆ ಕೊಳ್ಳಿ ಇಟ್ಟ ಜವರಾಯ, ಶಾಮಿಯಾನ ಅವಳಡಿಸುತ್ತಿದ್ದ ನಾಲ್ವರು ದುರ್ಮರಣ

ಪರ್ಮನೆಂಟ್ ಜಾಬ್​ ಬೇಕಂದ್ರೆ ಬೆತ್ತಲೆ ವಿಡಿಯೋ ಕಳಿಸ್ಬೇಕು! ಓಕೆ ಅಂತ ವಿಡಿಯೋ ಕಳಿಸಿದ ಬೆನ್ನಲ್ಲೇ ಕಾದಿತ್ತು ಶಾಕ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + nine =
Remember me
