ಮೈಸೂರು:ಬೆಂಗಳೂರು: ಜುಲೈ 25ರಂದು ಕೆ-ಸೆಟ್ ​(ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕ ಅರ್ಹತಾ ಪರೀಕ್ಷೆ) ಎಕ್ಸಾಂ ನಡೆಯಲಿದೆ.
ಏಪ್ರಿಲ್ 11ರಂದು ನಡೆಯಬೇಕಿದ್ದ ಕೆ-ಸೆಟ್​ ಎಕ್ಸಾಂ ಅನ್ನು ಕರೊನಾ ಹಿನ್ನೆಲೆ ಮೈಸೂರು ವಿಶ್ವವಿದ್ಯಾನಿಲಯ ಮುಂದೂಡಿತ್ತು. ಇದೀಗ ದಿನಾಂಕ ನಿಗದಿ ಮಾಡಿ ಪ್ರಕಟಣೆ ಹೊರಡಿಸಿದೆ. ಪರೀಕ್ಷೆ ನಡೆಸಲು ಪೂರ್ವಸಿದ್ಧತೆ ಮಾಡಿಕೊಂಡಿದೆ.
ಪರೀಕ್ಷೆ ನಡೆಯುವ ದಿನಾಂಕವನ್ನು ಕೆ-ಸೆಟ್​ ವೆಬ್​ಸೈಟ್​ನಲ್ಲಿ ನೋಡಬಹುದು. ನೋಂದಾಯಿತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗೆ ಕೆ-ಸೆಟ್​ ವೆಬ್​ಸೈಟ್​ http://kset.uni-mysore.ac.in/ ಸಂಪರ್ಕಿಸಿ.
ಆಂಟಿಗೆ ನವವಿವಾಹಿತ ಯುವಕನ ಮೇಲೆ ಮೋಹ! ಮುಂದಾಗಿದ್ದು ಘನಘೋರ ದುರಂತ

ಪಕ್ಕದೂರಲ್ಲಿ 22 ವರ್ಷದ ಯುವತಿ ಸಾವು! ಶವದ ಪಕ್ಕದಲ್ಲೇ ಇತ್ತು ಆಸಿಡ್​, ಚಾಕು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 1 =
Remember me
