ಬೆಂಗಳೂರು:ಮೆಟ್ರೋ ಪಿಲ್ಲರ್​​ಗೆ ಕೆಎಸ್​ಆರ್​ಟಿಸಿ ಬಸ್​ ಡಿಕ್ಕಿ ಹೊಡೆದ ಪರಿಣಾಮ ಬಸ್​ನಲ್ಲಿದ್ದ 45 ಪ್ರಯಾಣಿಕರ ಪೈಕಿ 29 ಮಂದಿ ಗಾಯಗೊಂಡ ಘಟನೆ ಭಾನುವಾರ ಮಧ್ಯರಾತ್ರಿ ಬೆಂಗಳೂರಲ್ಲಿ ಸಂಭವಿಸಿದೆ.ಮಡಿಕೇರಿಯಿಂದ ಬೆಂಗಳೂರಿಗೆ ಬಂದ ಕೆಎಸ್​ಆರ್​ಟಿಸಿ ಬಸ್​ ಕೆಂಗೇರಿ ಬಳಿ ಮೈಸೂರು ರಸ್ತೆಯಲ್ಲಿರುವ ಭಾರತ್ ಪೆಟ್ರೋಲಿಯಂ ಬಳಿ 4 ಅಡಿ ಎತ್ತರದ ರಸ್ತೆ ತಡೆಗೋಡೆಗೆ ಡಿಕ್ಕಿ ಹೊಡೆದು ಬಳಿಕ ಮೆಟ್ರೋ ಪಿಲ್ಲರ್​ಗೆ ಡಿಕ್ಕಿಯಾಗಿದೆ.
ರಸ್ತೆ ಗುಂಡಿಯಿಂದಾಗಿ ಚಾಲಕನ ನಿಯಂತ್ರಣ ತಪ್ಪಿದ ಬಸ್​ ಮೆಟ್ರೋಪಿಲ್ಲರ್​ಗೆ ಡಿಕ್ಕಿಯಾಗಿದೆ ಎನ್ನಲಾಗಿದೆ. ಗಾಯಗೊಂಡ 29 ಪ್ರಯಾಣಿಕರ ಪೈಕಿ ನಾಲ್ವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಂಗೇರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಸ್ಥಳದಲ್ಲೇ ತಾಯಿ-ಮಗು ಸೇರಿ ಮೂವರ ದುರ್ಮರಣ

‘ಗೃಹ ಸಚಿವರ ಊರಲ್ಲಿ 2 ದಿನ ದಿವ್ಯಾ ಕಾರು ಇತ್ತು! ಪಿಎಸ್​ಐ ಹುದ್ದೆ ಅಕ್ರಮದ ಆರೋಪಿ ಜತೆ ನೇರ ಸಂಪರ್ಕ ಹೊಂದಿದ್ದರು…’

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − fifteen =
Remember me
