ಮಂಗಳೂರು:ಧರ್ಮಸ್ಥಳದಿಂದ ಗುಂಡ್ಲುಪೇಟೆಗೆ ಹೊರಟಿದ್ದ‌ ಕೆಎಸ್​ಆರ್​ಟಿಸಿ ಬಸ್​ ಮಾರ್ಗಮಧ್ಯೆ ರಸ್ತೆಬದಿಯ ಹೊಳೆಗೆ ಬಿದ್ದ ಘಟನೆ ಸುಳ್ಯದ ಸಂಪಾಜೆಯ ಗಡಿಕಲ್ಲು ಎಂಬಲ್ಲಿ ಗುರುವಾರ ಸಂಭವಿಸಿದೆ.
ಬಸ್​ನ ಟೈಯರ್ ಬ್ಲಾಸ್ಟ್ ಆದ ಕಾರಣ ಚಾಲಕನ ನಿಯಂತ್ರಣ ತಪ್ಪಿದ ಬಸ್​, ರಸ್ತೆಯಿಂದ ಸುಮಾರು 25 ಅಡಿ ಆಳದಲ್ಲಿ ಹರಿಯುತ್ತಿದ್ದ ಹೊಳೆಗೆ ಇಳಿದಿದೆ. ಹೊಳೆಯಲ್ಲಿ ನೀರಿನ ಪ್ರಮಾಣ ಕಡಿಮೆಯಿದ್ದ ಪರಿಣಾಮ ಭಾರೀ ಅನಾಹುತ ತಪ್ಪಿದೆ. 25ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗಿದೆ.
ತುಮಕೂರಿನ ಲಾಡ್ಜ್​ನಲ್ಲಿ ಹೆಂಡ್ತಿ ಕಾಲನ್ನೇ ಕತ್ತರಿಸಿದ ಗಂಡ! ಬಳಿಕ ನಡೆಯಿತು ಮತ್ತೊಂದು ನಾಟಕ

ಅತ್ತ ಹಿಜಾಬ್ ವಿವಾದ, ಇತ್ತ ಭಾವೈಕ್ಯತೆ ಸಾರುವ ಕೊಂಡೋತ್ಸವ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 2 =
Remember me
