ಬಳ್ಳಾರಿ:ಚಲಿಸುತ್ತಿದ್ದ ಕೆಎಸ್​ಆರ್​ಟಿಸಿ ಬಸ್‌ನಿಂದ ಕೆಳಗೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ವೇಣಿ ವೀರಾಪುರ ಕ್ರಾಸ್ ಬಳಿ ಗುರುವಾರ ಸಂಭವಿಸಿದೆ.
ಮೃತರ ಗುರುತು ಪತ್ತೆಯಾಗಿಲ್ಲ. ಬಳ್ಳಾರಿಯಿಂದ ಹೊಸಪೇಟೆಗೆ ತೆರಳುತ್ತಿದ್ದ KA34 F1228 ನಂಬರ್​ನ ಕೆಎಸ್​ಆರ್​ಟಿಸಿ ಬಸ್​ನಲ್ಲಿ ಮಹಿಳೆ ಪ್ರಯಾಣಿಸುತ್ತಿದ್ದರು. ಬಸ್​ ಚಲಿಸುತ್ತಿರುವಾಗಲೇ ನಿಯಂತ್ರಣತಪ್ಪಿ ಕೆಳಗೆ ಬಿದ್ದಿದ್ದು, ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಕುಡುತಿನಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನೀಡಿದ್ದಾರೆ.
ವಾಂತಿ ಮಾಡಲು ಹೋದ ಮಹಿಳೆ ಬಸ್​ನಿಂದ ಬಿದ್ದು ಸಾವು! ಕಗ್ಗತ್ತಲಿನ ಕಾಡಲ್ಲಿ 8 ಕಿ.ಮೀ ದೂರ ಶವ ಹೊತ್ತ ಗ್ರಾಮಸ್ಥರು

ಮೃತಪಟ್ಟ 30 ವರ್ಷದ ಬಳಿಕ ವಿವಾಹ! ದಕ್ಷಿಣ ಕನ್ನಡದಲ್ಲಿ ಅದ್ದೂರಿಯಾಗಿ ನಡೆಯಿತು ಪ್ರೇತಗಳ ಮದ್ವೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × two =
Remember me
