ಚಿಕ್ಕೋಡಿ:ಕೆಎಸ್​ಆರ್​ಟಿಸಿ ಬಸ್​ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಸ್ಥಳದಲ್ಲೇ ಬೈಕ್​ ಸವಾರರಿಬ್ಬರು ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ‌ ಕೇರೂರವಾಡಿ ಗ್ರಾಮದ ಚಿಕ್ಕೋಡಿ-ಮಿರಜ್ ಹೆದ್ದಾರಿಯಲ್ಲಿ ಗುರುವಾರ ಬೆಳಗ್ಗೆ ಸಂಭವಿಸಿದೆ.
ಬೈಕ್​ ಸವಾರರಾದ ಸವಾರ ಸಂತೋಷ ಮಾಗ(25) ಹಾಗೂ ಶ್ರೀಶೈಲ ಮಹಾದೇವ ಕೂರವಿ(27) ಮೃತ ದುರ್ದೈವಿಗಳು. ಅಂಕಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರಲ್ಲಿ ದುರ್ಘಟನೆ: ತಂದೆಯ ತಿಥಿ ಕಾರ್ಯದ ವೇಳೆ ಮಗಳು ಬೆಂಕಿಗಾಹುತಿ, 6 ಜನರ ಸ್ಥಿತಿ ಗಂಭೀರ

ನೀನೊಳ್ಳೆ ಜಮೀರ್​ ಆಡ್ದಂಗೆ ಆಡ್ತಿಯಲ್ಲೋ… ರೇಣುಕಾಚಾರ್ಯರನ್ನು ಮಾತಲ್ಲೇ ಚಿವುಟಿದ ಬಿಎಸ್​ವೈ

ವಿಜಯಪುರದಲ್ಲಿ ಹಾಡಹಗಲೇ ಪಿಎಸ್‌ಐ ಮಗನ ಹತ್ಯೆ: ಗರ್ಭಿಣಿ ಮಗಳ ಬಾಳಿಗೆ ಕೊಳ್ಳಿ ಇಟ್ಟ ಮಾಜಿ ಕಾರ್ಪೋರೇಟರ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × five =
Remember me
