ರಾಮನಗರ:ಹಲಗೂರು-ಕನಕಪುರ ಮುಖ್ಯ ರಸ್ತೆಯ ಸಾತನೂರಿನ ಕೆಮ್ಮಲ್ಲಿ ದೊಡ್ಡಿ ಗ್ರಾಮದ ಬಳಿ ಕೆಎಸ್ಸಾರ್ಟಿಸಿ ಬಸ್​ ಮತ್ತು ಇನೋವಾ ಕಾರಿನ ನಡುವೆ ಶನಿವಾರ ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ.
ಉಡುಪಿ ಮೂಲದ ಅಕ್ಷತಾ, ಇವರ 6 ತಿಂಗಳು ಮಗು ಸುಮಂತ್ ಮತ್ತು ಡ್ರೈವರ್ ಉಮೇಶ್ ಮೃತ ದುರ್ದೈವಿಗಳು. ಇಬ್ಬರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಭೀಕರತೆ ಕಂಡ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಮಗು ಸುಮಂತ್​ನ ಮುಖದ ಒಂದು ಭಾಗ ಬೇರ್ಪಟ್ಟಿದ್ದು, ರಸ್ತೆಯಲ್ಲೇ ಅಕ್ಷತಾ ಮತ್ತು ಮಗುವಿನ ಶವ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಡ್ರೈವರ್​ ಕಾರಿನಲ್ಲೇ ಮೃತಪಟ್ಟಿದ್ದಾರೆ. ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಸಾತನೂರು ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.
ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಆಘಾತ: ಹಾಸ್ಯಕಲಾವಿದ ಮೋಹನ್ ಜೂನೇಜ ಇನ್ನಿಲ್ಲ

‘ಗೃಹ ಸಚಿವರ ಊರಲ್ಲಿ 2 ದಿನ ದಿವ್ಯಾ ಕಾರು ಇತ್ತು! ಪಿಎಸ್​ಐ ಹುದ್ದೆ ಅಕ್ರಮದ ಆರೋಪಿ ಜತೆ ನೇರ ಸಂಪರ್ಕ ಹೊಂದಿದ್ದರು…’

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 2 =
Remember me
