ಬೇಲೂರು:ಹಾಸನ ಜಿಲ್ಲೆ ಬೇಲೂರು ತಾಲೂಕಿನ ಸಂಕೇನಹಳ್ಳಿ ಸಮೀಪ ಕೆಎಸ್​ಆರ್​ಟಿಸಿ ಬಸ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ನಾಲ್ವರು ವಿದ್ಯಾರ್ಥಿಗಳು ದುರ್ಮರಣಕ್ಕೀಡಾಗಿದ್ದಾರೆ. ಓರ್ವನ‌ ಸ್ಥಿತಿ ಗಂಭೀರವಾಗಿದೆ. ಮೃತರೆಲ್ಲರೂ ಬೇಲೂರಿನ ನಿವಾಸಿಗಳು ಹಾಗೂ ಸ್ನೇಹಿತರು.
ಮಂಗಳವಾರ ಮಧ್ಯಾಹ್ನ ಈ ದುರಂತ ಸಂಭವಿಸಿದ್ದು, ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಮೃತದೇಹಗಳನ್ನು ಹೊರ ತೆಗೆಯಲು ಪೊಲೀಸರು ಮತ್ತು ಸಾರ್ವಜನಿಕರು ಹರಸಾಹಸಪಟ್ಟರು. ಅಪಘಾತದ ಭೀಕರತೆ ಕಂಡ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. (ಇದಿಷ್ಟು ಪ್ರಾಥಮಿಕ ಮಾಹಿತಿ)
ಕೆಎಸ್ಸಾರ್ಟಿಸಿ-ಕಾರಿನ​ ನಡುವೆ ಭೀಕರ ಅಪಘಾತ: 5 ವಿದ್ಯಾರ್ಥಿಗಳು ದುರ್ಮರಣ, ಸಾವಲ್ಲೂ ಒಂದಾದ ಸ್ನೇಹಿತರು…

ಮಾತು ಬಾರದ, ಕಿವಿ ಕೇಳದ ಯುವಕನ ಬಾಳು ಬೆಳಗಿದ ಪದವೀಧರೆ! ಮನ ತಟ್ಟುವಂತಿದೆ ವಧುವಿನ ತಂದೆಯ ಆ ಮಾತು

ಪಾವಗಡ ಖಾಸಗಿ ಬಸ್​ ದುರಂತ, ನಾಲ್ವರು ಅಧಿಕಾರಿಗಳ ಅಮಾನತು: ಶೀರಾಮುಲು

ದೇವಾಲಯ ನಿರ್ಮಾಣಕ್ಕೆ ನೀರು ಬಿಡಲು ಹೋದ ಗ್ರಾಪಂ ಸದಸ್ಯ ಸಾವು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + six =
Remember me
