ಹಾಸನ:ಸಾರಿಗೆ ನೌಕರರ ಮುಷ್ಕರ ತೀವ್ರಗೊಂಡಿದ್ದು, ನೌಕರರ ಕುಟುಂಬಸ್ಥರೂ ಬೀದಿಗಿಳಿದು ಹೋರಾಡುತ್ತಿದ್ದಾರೆ. ಮಹಿಳೆಯರು-ಮಕ್ಕಳು ತಟ್ಟೆ ಬಡಿಯುತ್ತ ಪ್ರತಿಭಟನೆಗೆ ಸಾಥ್​ ನೀಡುತ್ತಿದ್ದಾರೆ. ಈ ನಡುವೆ ಪ್ರತಿಭಟನಾನಿರತ ನೌಕರನೊಬ್ಬ ಹಾಸನ ನಗರ ಬಸ್ ನಿಲ್ದಾಣದಲ್ಲೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ನಿರ್ವಾಹಕ ಕಂ ಚಾಲಕ ಪಾಲಾಕ್ಷ (40) ವಿಷ ಸೇವಿಸಿದವ. ಹಾಸನ-ಚಿಕ್ಕಮಗಳೂರು ಸಾರಿಗೆ ನೌಕರರ ಸಹಕಾರಿ ಪತ್ತಿನ ಸಂಘದ ಉಪಾಧ್ಯಕ್ಷರಾಗಿರುವ ಪಾಲಾಕ್ಷ, ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೂಡಲೇ ಅವರನ್ನ ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಿಲಾಗಿದ್ದು, ನನ್ನ ಸಾವಿಗೆ ಅನಂತ ಸುಬ್ಬರಾಯ ಕಾರಣ. ಅವರಿಂದಲೇ ಕೆಎಸ್​ಆರ್​ಟಿಸಿ ನೌಕರರ ಮನೆ ಹಾಳಾಗಿದೆ ಎಂದು ಚೀರಾಡುತ್ತಿದ್ದರು. ತೀವ್ರ ಅಸ್ವಸ್ಥಗೊಂಡಿರುವ ಪಾಲಾಕ್ಷ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ.
ಕೆಎಸ್​ಆರ್​ಟಿಸಿ ಬಸ್​ ಚಾಲಕ ಆತ್ಮಹತ್ಯೆಗೆ ಯತ್ನ!

VIDEO| ಹಾವಿನ ಜತೆ ಸರಸವಾಡಲು ಹೋದ ಯುವಕ ಸಾವು! ಬೆಚ್ಚಿಬೀಳಿಸುತ್ತೆ ಈ ದೃಶ್ಯ

ರೌಡಿಶೀಟರ್ ಪತ್ನಿ ಜತೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪ್ರಿಯಕರ! ಮುಂದೆ ಆಗಿದ್ದೆಲ್ಲವೂ ಅವಾಂತರ

ಪ್ರೀತಿ ಬಲೆಗೆ ಬಿದ್ದ ರೂಪದರ್ಶಿ ಮೇಲೆ 16 ಬಾರಿ ಅತ್ಯಾಚಾರ! ಬೆಚ್ಚಿಬೀಳಿಸುತ್ತೆ ಪ್ರಿಯಕರನ ಮತ್ತೊಂದು ಮುಖ

ಬಣ್ಣ ಬಣ್ಣದ ಕಾಗೆ ಹಾರಿಸಬೇಡಿ, ಇಂಥದ್ದನ್ನೆಲ್ಲ ತುಂಬಾ ನೋಡಿದ್ದೇವೆ: ಯೋಗೇಶ್ವರ್​ ವಿರುದ್ಧ ಪ್ರತಾಪ್‌ ಸಿಂಹ ಗರಂ

ಗಂಡನ ಕುತ್ತಿಗೆ ಮೇಲೆ ಕಾಲಿಟ್ಟು ಉಸಿರು ನಿಲ್ಲಿಸಿದ ಪತ್ನಿ! ಮಕ್ಕಳು ಇಲ್ಲದ ವೇಳೆ ಆ ರಾತ್ರಿ ನಡೆಯಿತು ದುರಂತ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 4 =
Remember me
