ಮಂಡ್ಯ:ಸಾರಿಗೆ ನೌಕರರ ಮುಷ್ಕರ ತೀವ್ರಗೊಂಡಿದ್ದು, ಕೆಲಸಕ್ಕೆ ಹಾಜರಾಗದೆ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಸಾರಿಗೆ ನಿಗಮ ಅಧಿಕಾರಿಗಳು ಮತ್ತು ಸರ್ಕಾರ ಪ್ರಯೋಗಿಸಿರುವ ವರ್ಗಾವಣೆ ಅಸ್ತ್ರಕ್ಕೆ ಆತಂಕಗೊಂಡ ಸಿಬ್ಬಂದಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಮಳವಳ್ಳಿ ಕೆಎಸ್​ಆರ್​ಟಿಸಿ ಡಿಪೋದ ಚಾಲಕ ಕಂ ನಿರ್ವಾಹಕ ರವಿಶಂಕರ್(54) ಆತ್ಮಹತ್ಯೆಗೆ ಯತ್ನಿಸಿದವ. ಮಳವಳ್ಳಿ ಪಟ್ಟಣದ ಸಿದ್ಧಾರ್ಥ ನಗರದಲ್ಲಿ ವಾಸವಾಗಿದ್ದರು.ಇದನ್ನೂ ಓದಿರಿಕೋಡಿಹಳ್ಳಿ ಚಂದ್ರಶೇಖರ್​ಗೆ ಗಡಿಪಾರು!
ರವಿಶಂಕರ್ ಜತೆ ಕೆಲಸ ನಿರ್ವಹಿಸುತ್ತಿದ್ದ ನಾಲ್ವರನ್ನ ಅಧಿಕಾರಿಗಳು ಬೇರೆಡೆಗೆ ವರ್ಗಾವಣೆ ಮಾಡಿದ್ದಾರೆ. ತನ್ನನ್ನೂ ವರ್ಗಾವಣೆ ಮಾಡಬಹುದು ಎಂಬ ಆತಂಕದಲ್ಲಿ ಬೆಳೆ ಔಷಧ ಸೇವಿಸಿ ರವಿಶಂಕರ್ ಮನೆಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೂಡಲೇ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ. ಮಳವಳ್ಳಿ ಪಟ್ಟಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೋಡಿಹಳ್ಳಿ ಚಂದ್ರಶೇಖರ್​ಗೆ ಗಡಿಪಾರು!

ರೌಡಿಶೀಟರ್ ಪತ್ನಿ ಜತೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪ್ರಿಯಕರ! ಮುಂದೆ ಆಗಿದ್ದೆಲ್ಲವೂ ಅವಾಂತರ

ಪ್ರೇಮಿಗಳ ಮಧ್ಯೆ ಹುಳಿ ಹಿಂಡಿದ್ಲಾ ಆಕೆ? ಆತ್ಮಹತ್ಯೆ ಯತ್ನಕ್ಕೂ ಮುನ್ನ ಮನದ ನೋವನ್ನು ಅಕ್ಷರಕ್ಕಿಳಿಸಿದ ಚೈತ್ರಾ ಕೋಟೂರ್​

ರಮೇಶ್ ಜಾರಕಿಹೊಳಿ ಅಪಾರ್ಟ್​ಮೆಂಟ್​ನಲ್ಲಿದೆ ಸೀಕ್ರೆಟ್​ ಡೋರ್​! ಸ್ಫೋಟಕ ರಹಸ್ಯ ಬಯಲು

ಪಾರ್ಟಿಗೆ ಹೋಗ್ಬೇಕು ಚಪಾತಿ ಮಾಡಮ್ಮ ಎಂದ ಮಗ ಶವವಾಗಿ ಪತ್ತೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − 2 =
Remember me
