ಬೆಂಗಳೂರು:ಮೈಸೂರು ಪ್ರಯಾಣಿಕರಿಗೆ ಗುಡ್​ನ್ಯೂಸ್​ ಇಲ್ಲಿದೆ. ಕರೊನಾ ಹಿನ್ನೆಲೆ 2 ತಿಂಗಳಿಂದ ಸ್ಥಗಿತಗೊಂಡಿದ್ದ ಕೆಎಸ್​ಆರ್​ಟಿಸಿ ಬಸ್​ ಸಂಚಾರ ಆರಂಭಕ್ಕೆ ದಿನಗಣನೆ ಆರಂಭಗೊಂಡಿದೆ.
ರಾಜ್ಯದಲ್ಲಿ ಅನ್​ಲಾಕ್​ ಪ್ರಕ್ರಿಯೆ ಆರಂಭವಾಗುತ್ತಿದ್ದಂತೆ ಮೈಸೂರು ಹೊರತುಪಡಿಸಿ ರಾಜ್ಯಾದ್ಯಂತ ಜೂ.21ರಿಂದ ಕೆಎಸ್​ಆರ್​ಟಿಸಿ ಬಸ್​ ಸಂಚಾರ ಆರಂಭಗೊಂಡಿದೆ. ಜೂ.22ರಿಂದ ಅಂತಾರಾಜ್ಯ ಬಸ್​ ಸಂಚಾರ ಶುರುವಾಗಿದೆ. ಇದೀಗ ಸೋಮವಾರದಿಂದ ಮೈಸೂರಿಗೆ ಬಸ್ ಸಂಚಾರ ಆರಂಭಿಸಲು ಕೆಎಸ್​ಆರ್​ಟಿಸಿ ಮುಂದಾಗಿದೆ.
ಜೂ.28ರ ಬೆಳಗ್ಗೆ 6 ಗಂಟೆಯಿಂದ ಜನರ ಬೇಡಿಕೆ ಆಧರಿಸಿ ಬಸ್ ಸಂಚಾರ ಆರಂಭಿಸಲು ನಿಗಮ ಮುಂದಾಗಿದೆ‌. ಶೇ.50 ರಷ್ಟು ಆಸನ ಸಾಮರ್ಥ್ಯದೊಂದಿಗೆ ಬಸ್​ಗಳು ಕಾರ್ಯಾಚರಣೆ ಮಾಡಲಿವೆ.
ಕಡೂರಿನಲ್ಲಿ ಅಪ್ರಾಪ್ತ ಬಾಲಕನನ್ನು ಮದ್ವೆಯಾದ ಬೆಂಗಳೂರು ಯುವತಿ! ಮುಂದಾಗಿದ್ದೆಲ್ಲವೂ ಅವಾಂತರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × three =
Remember me
