ಉಡುಪಿ:ಕುಂದಾಪುರದ ಚಿನ್ಮಯಿ ಆಸ್ಪತ್ರೆ ಮಾಲೀಕ ಕಟ್ಟೆ ಭೋಜಣ್ಣ ಶೆಟ್ಟಿ ಗುರುವಾರ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇವರಿಗೆ 80 ವರ್ಷ ವಯಸ್ಸಾಗಿತ್ತು. ಕೋಟೇಶ್ವರ ಸಮೀಪದ ಪುರಾಣಿಕ ರಸ್ತೆಯ ಮೊಳಹಳ್ಳಿ ಗಣೇಶ್ ಶೆಟ್ಟಿ ಎಂಬುವರ ಮನೆಯ ಸಿಟೌಟ್​ನಲ್ಲೇ ರಿವಾಲ್ವಾರ್​ನಿಂದ ಗುಂಡು ಹಾರಿಸಿಕೊಂಡು ಮೃತಪಟ್ಟಿದ್ದಾರೆ.
ಕೋಟ್ಯಂತರ ಆಸ್ತಿಯ ಒಡೆಯ ಕಟ್ಟೆ ಭೋಜಣ್ಣ ಶೆಟ್ಟಿ ಅವರ ಮಾಲೀಕತ್ವದಲ್ಲಿ ಬೆಂಗಳೂರಿನಲ್ಲಿ ಹಲವು ಹೋಟೆಲ್​ಗಳಿವೆ. ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಕುಂದಾಪುರದ ಚಿನ್ಮಯಿ ಆಸ್ಪತ್ರೆ ಹೆಸರುವಾಸಿ. ಭೂಮಿ ಹಾಗೂ ಹಣಕಾಸಿನ ವ್ಯವಹಾರವೇ ಆತ್ಮಹತ್ಯೆಗೆ ಕಾರಣ ಎನ್ನುವ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಘಟನಾ ಸ್ಥಳಕ್ಕೆ ಕುಂದಾಪುರ ಪೊಲೀಸರು ಭೇಟಿ ನೀಡಿದ್ದರು ತನಿಖೆ ಆರಂಭಿಸಿದ್ದಾರೆ.
ಈಕೆಗೆ ಲವರ್​ ಬೇಕು-ಮಗು ಬೇಡ, ವಿವಾಹಿತೆ ಜತೆಗಿನ ಲವ್ವಿಡವ್ವಿಗಾಗಿ ಯುವಕ ಹೀಗಾ ಮಾಡೋದು? ಇವರ ಕೃತ್ಯ ಕೇಳಿದ್ರೆ ಹಿಡಿಶಾಪ ಹಾಕ್ತೀರಿ

PSI ಹುದ್ದೆ ಅಕ್ರಮ: ಮೊದಲ ರಾತ್ರಿಯ ಖುಷಿಯಲ್ಲಿದ್ದವನಿಗೆ ಶಾಕ್ ಕೊಟ್ಟ ಸಿಐಡಿ​! ದೇವಸ್ಥಾನದಲ್ಲೇ ನವವಿವಾಹಿತ ವಶಕ್ಕೆ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:seventeen + sixteen =
Remember me
