ತಮಕೂರು:ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗೋದು ಖಚಿತ. ಅವರು ಮುಖ್ಯಮಂತ್ರಿ ಆದರೆ ಕುಣಿಗಲ್​ಗೆ ನಾನೇ ಮುಖ್ಯಮಂತ್ರಿ ಎಂದು ಕುಣಿಗಲ್ ಕ್ಷೇತ್ರದ ಶಾಸಕ ಡಾ.ಎಚ್​.ಡಿ.ರಂಗನಾಥ್ ಹೇಳಿರುವ ವಿಡಿಯೋ ವೈರಲ್​ ಆಗಿದೆ.
ಕುಣಿಗಲ್ ಕ್ಷೇತ್ರದ ಹಳ್ಳಿಯೊಂದರಲ್ಲಿ ರಸ್ತೆ ಸಮಸ್ಯೆ ಇದೆ ಎಂದು ಹೇಳಿಕೊಂಡ ಮತದಾರರಿಗೆ ಸಮಸ್ಯೆ ಬಗೆಹರಿಸುವೆ ಎಂದ ಶಾಸಕ, ನಿಮಗೆ ಒಂದು ಸವಾಲು ಬರುತ್ತೆ. ನೀವೆಲ್ಲ ಡಿಕೆಶಿ ಮುಖ್ಯಮಂತ್ರಿ ಆಗುವಂತೆ ಕಾಂಗ್ರೆಸ್​ಗೆ ಮತ ಹಾಕಬೇಕು. ಎಲ್ಲರನ್ನೂ ವಿಶ್ವಾಸಕ್ಕೆ ತಗೊಂಡು ಕಾಂಗ್ರೆಸ್​ಗೆ ಸಪೋರ್ಟ್ ಮಾಡಿ. ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆದನಂತರ ಕ್ಷೇತ್ರದ ಅಭಿವೃದ್ಧಿ ಖಂಡಿತಾ ಆಗುತ್ತೆ. ಅವರು ಸಿಎಂ ಆದ್ರೆ ಕುಣಿಗಲ್​ಗೆ ನಾನೇ ಮುಖ್ಯಮಂತ್ರಿ ಆದಂತೆ. ಎಲ್ಲರ ಆಶೀರ್ವಾದ ನಮ್ಮ ಮೇಲಿರಲಿ. ನಿಮ್ಮೂರಿಗೆ ರಸ್ತೆ ಸೇರಿದಂತೆ ಅಭಿವೃದ್ಧಿ ಕೆಲಸ ಮಾಡಲು ಕ್ರಮ ಕೈಗೊಳ್ಳುವೆ ಎಂದು ಕೈಮುಗಿದು ಕಾರನ್ನು ಹತ್ತುತ್ತಿರುವ ದೃಶ್ಯ ವಿಡಿಯೋದಲ್ಲಿದೆ. ಶಾಸಕ ರಂಗನಾಥ್ ಅವರು ಡಿ.ಕೆ.ಶಿವಕುಮಾರ್​ರ ಸಂಬಂಧಿ.
ಮತ್ತೆ ಕೈ ತಪ್ಪಿದ ಟಿಕೆಟ್​: ಕಾಂಗ್ರೆಸ್​ ನಾಯಕರ ವಿರುದ್ಧ ಸಿಡಿದೆದ್ದ ಮುದ್ದಹನುಮೇಗೌಡ, ಕುಣಿಗಲ್​ನಲ್ಲಿ ಸ್ಪರ್ಧೆ ಖಚಿತ

ttps://www.vijayavani.net/a-farmers-unionnew-president-basavarajappa-about-kodihalli-chandrashekhar-dismissed/
9ನೇ ತರಗತಿಯ ಪರಿಷ್ಕೃತ ಪಠ್ಯದಿಂದ ನನ್ನ ಕವಿತೆಯನ್ನು ಕೈಬಿಡಿ: ರೂಪಾ ಹಾಸನ

ರಾಜ್ಯಕ್ಕೆ ಆಗಮಿಸಿದ ಮುಂಗಾರು: ಜೂನ್‌ನಲ್ಲಿ ಮಳೆ ಕುಂಠಿತ ಸಾಧ್ಯತೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − fifteen =
Remember me
