ಬೆಂಗಳೂರು:ಕುಣಿಗಲ್ ಕ್ಷೇತ್ರದ ಕಾಂಗ್ರೆಸ್​ ಶಾಸಕ ಎಚ್​.ಡಿ. ರಂಗನಾಥ್​ ಅವರಿಗೆ ಸಚಿವ ಮಾಧುಸ್ವಾಮಿ ಭೂತದಂತೆ ಕಂಡಿದ್ದಾರೆ. ಈ ಬಗ್ಗೆ ಸ್ವತಃ ಶಾಸಕರೇ ವಿಧಾನಸೌಧದಲ್ಲಿ ಹೇಳಿಕೊಂಡಿದ್ದಾರೆ.
ಸೋಮವಾರ ವಿಧಾನಸೌಧದಲ್ಲಿ ಕಲಾಪ ವೇಳೆ ಬೇಡಿಕೆ ವಿಚಾರವಾಗಿ ‌ಮಾತನಾಡುತ್ತಿದ್ದ ಶಾಸಕ ರಂಗನಾಥ್, ಸಮ್ಮಿಶ್ರ ಸರ್ಕಾರದಲ್ಲಿ ನಾನು ಮೂರು ಟಿಎಂಸಿ ನೀರು ತೆಗೆದುಕೊಂಡಿದ್ದೆ. ಆ ಯೋಜನೆ ಆರಂಭವಾಗಬೇಕಿತ್ತು. ಅಷ್ಟರಲ್ಲಿ ಸಮ್ಮಿಶ್ರ ಸರ್ಕಾರ ಬಿದ್ದು ಹೋಯ್ತು. ಬಳಿಕ ಬಿಜೆಪಿ ಸರ್ಕಾರ ಬಂತು. ಯೋಜನೆಗೆ ಸಚಿವ ಮಾಧುಸ್ವಾಮಿ ಅಡ್ಡಗಾಲು ಹಾಕಿದ್ರು. ನನಗೆ ಮಾಧುಸ್ವಾಮಿ ಭೂತದ ತರಹ‌ ಕಂಡರು… ಎಂದು ಆಕ್ರೋಶ ಹೊರಹಾಕಿದರು. ಶಾಸಕರ ಮಾತು ಕೇಳಿದ ಮಾಧುಸ್ವಾಮಿ,‌ ನಕ್ಕು ಸಮ್ಮನಾದರು.
ಮಾತು ಮುಂದುವರಿಸಿದ ರಂಗನಾಥ್​, ದಿ ಕಾಶ್ಮೀರ್​ ಫೈಲ್ಸ್ ಚಿತ್ರಕ್ಕೆ ಟ್ಯಾಕ್ಸ್ ಫ್ರೀ ಕೊಟ್ಟಿದ್ದೀರಾ. ಆದ್ರೆ ಪುನಿತ್ ರಾಜ್​ಕುಮಾರ್​ ಅಭಿಯಾನದ ಜೇಮ್ಸ್ ಚಿತ್ರಕ್ಕೆ ಟ್ಯಾಕ್ಸ್ ಫ್ರೀ ಯಾಕೆ ಕೊಟ್ಟಿಲ್ಲ? ಮರಣೋತ್ತರವಾಗಿ ‘ಕರ್ನಾಟಕ ರತ್ನ’ ಪ್ರಶಸ್ತಿ ಕೊಟ್ಟಿದ್ದೀರಿ. ಬಹಳ ಸಂತೋಷ. ಈಗ ಜೇಮ್ಸ್ ಚಿತ್ರಕ್ಕೂ ಟ್ಯಾಕ್ಸ್ ಫ್ರೀ ಮಾಡಿ. ಈ ಕ್ರೆಡಿಟ್ ಕೂಡ ಬಿಜೆಪಿ ಸರ್ಕಾರಕ್ಕೇ ಹೋಗಲಿ ಎಂದರು.
ಹನಿಟ್ರ್ಯಾಪ್​ ಗಾಳಕ್ಕೆ ಬಿದ್ದ ಉಪ ತಹಸೀಲ್ದಾರ್​! ಆಕೆಯ ಮಾತಿಗೆ ಮರುಳಾಗಿ ಹೋಟೆಲ್​ಗೆ ಹೋಗಿ ಪಟ್ಟ ಕಷ್ಟ ಅಷ್ಟಿಷ್ಟಲ್ಲ…

ಎಚ್​ಡಿಕೆ ಬೆಂಗಾವಲು ವಾಹನ ಅಪಘಾತ: ಪಾವಗಡ ಬಸ್​ ದುರಂತದಲ್ಲಿ ಗಾಯಗೊಂಡವರ ಭೇಟಿ ವೇಳೆ ಮತ್ತೊಂದು ಅವಘಡ

ಬೆಂಗಳೂರಲ್ಲಿ ಭೀಕರ ಅಪಘಾತ: ಕಸದ ಲಾರಿ ಡಿಕ್ಕಿ, ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿ ದುರ್ಮರಣ

ಆನೇಕಲ್​ನಲ್ಲಿ ಬೆಳ್ಳಂಬೆಳಗ್ಗೆ ಬೆಚ್ಚಿಬಿದ್ದ ಜನ! ಮಲಗಿದ್ದಲ್ಲೇ ಪತ್ನಿಯ ಕತ್ತು ಸೀಳಿ ಕೊಂದ, ಬಳಿಕ ತನ್ನ ಕತ್ತನ್ನೂ ಕೊಯ್ದುಕೊಂಡ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 − seven =
Remember me
