ಕೊಪ್ಪಳ:ಕುಷ್ಟಗಿ ಪುರಸಭೆ ಉಪಾಧ್ಯಕ್ಷೆ ರಾಜೇಶ್ವರಿ ಆಡೂರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕುಷ್ಟಗಿ ಪಟ್ಟಣದಲ್ಲಿರುವ ತನ್ನ ನಿವಾಸದಲ್ಲಿ ರಾಜೇಶ್ವರಿ ನಿನ್ನೆ(ಗುರುವಾರ) ರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದಕ್ಕೂ ಮುನ್ನಾ ಗುರುವಾರ ಬೆಳಗ್ಗೆ ಕುಷ್ಟಗಿ ಪುರಸಭೆ ಸಭಾಂಗಣದಲ್ಲಿ ಕೋವಿಡ್ ಮುಂಜಾಗ್ರತಾ ಸಭೆಯಲ್ಲಿ ಭಾಗವಹಿಸಿದ್ದರು. ನಂತರ ಮನೆಗೆ ವಾಪಸ್​​​ ಆದವರು ನೇಣಿಗೆ ಕೊರಳೊಡ್ಡಿದ್ದಾರೆ.
ಕುಷ್ಟಗಿ ಪಟ್ಟಣದ 16ನೇ ವಾರ್ಡ್​ನಿಂದ ಪಕ್ಷೇತರ ಸದಸ್ಯೆಯಾಗಿ ಚುನಾಯಿತರಾಗಿದ್ದ ರಾಜೇಶ್ವರಿ, ಉಪಾಧ್ಯಕ್ಷೆ ಸ್ಥಾನ ಅಲಂಕರಿಸಿದ್ದರು. ಇವರ ಪತಿ ಬೋದೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ. ದೀರ್ಘಕಾಲದ ಕಾಯಿಲೆಯಿಂದ ಬಳಲುತ್ತಿದ್ದ ರಾಜೇಶ್ವರಿ ಮಾನಸಿಕ ಖಿನ್ನತೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಕುಷ್ಟಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇಬ್ಬರು ಯುವತಿಯರೊಂದಿಗೆ ಯುವಕನ ಲವ್ವಿಡವ್ವಿ! ಪ್ರಶ್ನಿಸಿದ ಪೋಷಕರಿಗೆ ಶಾಕಿಂಗ್​ ಉತ್ತರ ಕೊಟ್ಟ ಪ್ರಿಯಕರ
ಗಂಡನ ಬಿಟ್ಟು ಅತ್ತೆಮಗನ ಜತೆ ಬಂದವಳ ಬದುಕಲ್ಲಿ ದುರಂತ! ಪ್ರಿಯಕರನಿಂದಲೇ ನಡೆಯಿತು ಘೋರ ಕೃತ್ಯ
ನೇಣುಬಿಗಿದ ಸ್ಥಿತಿಯಲ್ಲಿ ವಿವಾಹಿತೆ ಶವ ಪತ್ತೆ, ಗಂಡನ ಆ ಕಿರುಕುಳಕ್ಕೆ ಬಲಿಯಾದಳೇ ಪತ್ನಿ


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − seven =
Remember me
