ಚಿಕ್ಕೋಡಿ:ಮಹಾಮಾರಿ ಕರೊನಾಗೆ ಬಿಜೆಪಿ ಶಾಸಕ ಪಿ.ರಾಜೀವ ಅವರ ತಾಯಿ ಶಾಂತಮ್ಮ ಪಾಂಡಪ್ಪ ಲಮಾಣಿ(72) ಬಲಿಯಾಗಿದ್ದಾರೆ.
ಕುಡಚಿ ಶಾಸಕ‌ ಪಿ.ರಾಜೀವ ಅವರ ತಾಯಿಗೆ ಇತ್ತೀಚಿಗೆ ಕರೊನಾ ಸೋಂಕು ತಗುಲಿತ್ತು. ಒಂದು ವಾರದಿಂದ ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲೇ ಇಂದು ಬೆಳಗಿನಜಾವ ಕೊನೆಯುಸಿರೆಳೆದಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಅಲಕನೂರು ಗ್ರಾಮದಲ್ಲಿ ಶಾಸಕರ ಕುಟಂಬಸ್ಥರು ಮೃತರ ಅಂತ್ಯಕ್ರಿಯೆ ನೆರವೇರಿಸಿದ್ದಾರೆ.ಇದನ್ನೂ ಓದಿರಿಪ್ರಥಮ ದಲಿತ ಸಿಎಂ ಎಂಬ ಹೆಗ್ಗಳಿಕೆ ಪಡೆದಿದ್ದ ಕಾಂಗ್ರೆಸ್‌ ಹಿರಿಯ ಮುಖಂಡ ಜಗನ್ನಾಥ್‌ ಕೋವಿಡ್‌ಗೆ ಬಲಿ
ವಿವಾಹಿತೆ ಜತೆ ಪರಪುರುಷನ ಕಾಮದಾಟ! 5 ವರ್ಷದ ಅಕ್ರಮ ಸಂಬಂಧಕ್ಕೆ ಬಿತ್ತು ಮೂವರ ಹೆಣ

ಇನ್ನೆರಡು ತಿಂಗಳಲ್ಲಿ ಮಗುವಿಗೆ ಜನ್ಮ ನೀಡಬೇಕಿದ್ದ 24 ವರ್ಷದ ಪಿಎಸ್​ಐ ಕರೊನಾಗೆ ಬಲಿ!

ಬೆಳ್ಳಂಬೆಳಗ್ಗೆ ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಭಯಾನಕ ಘಟನೆ! ಕಕ್ಕಾಬಿಕ್ಕಿಯಾಗಿ ಓಡಿದ ಕರೊನಾ ಸೋಂಕಿತರು, ಬೆಚ್ಚಿಬೀಳಿಸುತ್ತೆ ಆ ದೃಶ್ಯ

ಪರಸ್ತ್ರೀ ಜತೆ ಯುವಕನ ಸಲ್ಲಾಪ! ಸೆಕ್ಸ್​ ಮಾಡುತ್ತಿರುವಾಗಲೇ ಸಿಕ್ಕಿಬಿದ್ದ ಜೋಡಿ… ಕ್ಷಣಾರ್ಧದಲ್ಲೇ ನಡೆಯಿತು ದುರಂತ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + 1 =
Remember me
