ಬೆಂಗಳೂರು:ರಣಮಳೆ ಸೃಷ್ಟಿಸುತ್ತಿರುವ ಅವಾಂತರ ಅಷ್ಟಿಷ್ಟಲ್ಲ. ಇದೀಗ ಬೆಂಗಳೂರು ಹೊರವಲಯದಲ್ಲಿ ರಸ್ತೆಗೆ ಮಣ್ಣು ಕುಸಿದಿದೆ.
ಬನ್ನೇರುಘಟ್ಟ ರಸ್ತೆ ಸಮೀಪ ನೈಸ್ ರಸ್ತೆಗೆ ಮಣ್ಣಿನ ಗುಡ್ಡ ಕುಸಿದಿದೆ. ಪರಿಣಾಮ ಸಂಚಾರಕ್ಕೆ ಅಡಚಣೆ ಉಂಟಾಗಿದ್ದು, ವಾಹನಗಳು ನಿಧಾನಗತಿಯಲ್ಲಿ ಸಂಚರಿಸುತ್ತಿವೆ. ಸ್ಥಳಕ್ಕೆ ಎಲೆಕ್ಟ್ರಾನಿಕ್ ಸಿಟಿ ಟ್ರಾಫಿಕ್ ಪೊಲೀಸರು ಭೇಟಿ ನೀಡಿದ್ದಾರೆ.
ಸಿಎಂಗೆ ಐಟಿ ಕಂಪನಿಗಳಿಂದ ಶಾಕಿಂಗ್​ ಪತ್ರ! ಬೆಂಗಳೂರನ್ನು ತೊರೆಯಲು ಐಟಿ ಕಂಪನಿಗಳ ನಿರ್ಧಾರ?

ಚನ್ನಪಟ್ಟಣದಲ್ಲಿ ನಕಲಿ ಬಾಬಾ! ದೇವಮಾನವ ಹೆಸರಲ್ಲಿ ಹಲವರಿಗೆ ವಂಚನೆ, ಭಜನೆಗೆ ಜಾಗ ಕೊಟ್ಟಾಕೆಗೂ ಮೋಸ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − nine =
Remember me
