ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಮಂಗಳೂರು ಹೊರವಲಯದ ಪಡೀಲು ಬಳಿ ಗುರುವಾರ ರೈಲು ಹಳಿ ಮೇಲೆ ಗುಡ್ಡ ಕುಸಿದಿದೆ. ಪರಿಣಾಮ ಎರಡು ರೈಲುಗಳ ಸಂಚಾರವನ್ನ ರೈಲ್ವೆ ಇಲಾಖೆ ರದ್ದು ಮಾಡಿದೆ.
ಮಂಗಳೂರು-ಸುಬ್ರಹ್ಮಣ್ಯ ಮಾರ್ಗದ ಎರಡು ವಿಶೇಷ ರೈಲುಗಳ(.06488 ಮತ್ತು .06489) ಸಂಚಾರ ಗುರುವಾರ ಸ್ಥಗಿತಗೊಂಡಿದೆ. ರೈಲು ಹಳಿ ಮೇಲೆ ಕುಸಿದ ಗುಡ್ಡವನ್ನ ತೆರವು ಮಾಡುವ ಕಾರ್ಯ ನಡೆಯುತ್ತಿದೆ.

ದಕ್ಷಿಣ ಕನ್ನಡ ಜಿಲ್ಲಾದ್ಯಂತ ಬುಧವಾರ ರಾತ್ರಿಯಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಹಲವೆಡೆ ರಸ್ತೆಗಳು ಜಲಾವೃತಗೊಂಡಿದ್ದು, ಸಂಚಾರ ಅಸ್ತವ್ಯಸ್ತಗೊಂಡಿದೆ. ಅಡಕೆ, ತೆಂಗು ತೋಟ ಸೇರದಂತೆ ಕೃಷಿ ಜಮೀನುಗಳು ಮಿನಿಕೆರೆಯಂತಾಗಿದ್ದು, ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಮಳೆ ಹೆಚ್ಚಾದ ಹಿನ್ನೆಲೆ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ: ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ತುಮಕೂರಲ್ಲಿ ಭಯಾನಕ ಗ್ಯಾಂಗ್​: ವಿದ್ಯಾರ್ಥಿಗಳೇ ಟಾರ್ಗೆಟ್​, ಕೆಲ್ಸದ ಆಸೆಗೆ ಫ್ಲ್ಯಾಟ್​​ಗೆ ಹೋದ ಹುಡ್ಗೀರಾ ಪಾಡು ಹೇಳತೀರದು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × four =
Remember me
