ಶಿವಮೊಗ್ಗ:ಕೆಎಸ್​ಆರ್​ಟಿಸಿ ಬಸ್​ ನಿಲ್ದಾಣದಲ್ಲಿ ಲ್ಯಾಪ್​ಟಾಪ್​ ಕಳ್ಳರ ಹಾವಳಿ ಮುಂದುವರಿದಿದ್ದು, ಕಳೆದ ಮೂರು ದಿನಗಳ ಹಿಂದೆ ಬಸ್ಸಿನಲ್ಲಿ ಇರಿಸಿದ್ದ ಲ್ಯಾಪ್​ಟಾಪ್​ ಬ್ಯಾಗ್​ ಕಳ್ಳತನ ಮಾಡಲಾಗಿದೆ.
ಮಂಡ್ಯ ಜಿಲ್ಲೆ ನಾಗಮಂಗಲದ ವಿದ್ಯಾರ್ಥಿ ಗಗನ್​ ಅವರ ಲ್ಯಾಪ್​ಟಾಪ್​ ಕಳ್ಳತನವಾಗಿದೆ. ಗಗನ್​ ಅವರು ಶಿರಸಿಯಿಂದ ಚನ್ನರಾಯಪಟ್ಟಣಕ್ಕೆ ತೆರಳುವ ಬಸ್ಸಿನಲ್ಲಿ ಶಿವಮೊಗ್ಗಕ್ಕೆ ಆಗಮಿಸಿದ್ದರು. ಬಸ್​ ಶಿವಮೊಗ್ಗ ನಿಲ್ದಾಣಕ್ಕೆ ಬಂದಾಗ ಗಗನ್​ ಬಸ್ಸಿನಿಂದ ಇಳಿದು ಶೌಚಗೃಹಕ್ಕೆ ತೆರಳಿದ್ದರು. ಹಿಂತಿರುಗಿ ಬಂದಾಗ ಬಸ್ಸಿನಲ್ಲಿ ಲಗೇಜ್​ ಬ್ಯಾಗ್​ ಮಾತ್ರ ಇದ್ದು, ಲ್ಯಾಪ್​ಟಾಪ್​ ಬ್ಯಾಗ್​ ನಾಪತ್ತೆಯಾಗಿತ್ತು. ಬ್ಯಾಗ್​ನಲ್ಲಿದ್ದ ಲ್ಯಾಪ್​ಟಾಪ್​, ಮೊಬೈಲ್​, ಚಾರ್ಜರ್, ಪವರ್​ ಬ್ಯಾಂಕ್​, ಹೆಡ್​ಫೋನ್​, ಡೇಟಾ, ಪುಸ್ತಕಗಳು ಕಳ್ಳತನವಾಗಿವೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹನಿಟ್ರ್ಯಾಪ್​ ಗಾಳಕ್ಕೆ ಬಿದ್ದ ಉಪ ತಹಸೀಲ್ದಾರ್​! ಆಕೆಯ ಮಾತಿಗೆ ಮರುಳಾಗಿ ಹೋಟೆಲ್​ಗೆ ಹೋಗಿ ಪಟ್ಟ ಕಷ್ಟ ಅಷ್ಟಿಷ್ಟಲ್ಲ…

ಎಚ್​ಡಿಕೆ ಬೆಂಗಾವಲು ವಾಹನ ಅಪಘಾತ: ಪಾವಗಡ ಬಸ್​ ದುರಂತದಲ್ಲಿ ಗಾಯಗೊಂಡವರ ಭೇಟಿ ವೇಳೆ ಮತ್ತೊಂದು ಅವಘಡ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × two =
Remember me
