ಕೋಲಾರ: ಕೊನೇ ಶ್ರಾವಣ ಶನಿವಾರ ಹಿನ್ನೆಲೆ ಇಂದು ಕೆಜಿಎಫ್ ತಾಲೂಕಿನ ಬಂಗಾರು ತಿರುಪತಿ ಮತ್ತು ಮಾಲೂರು ತಾಲೂಕಿನ ಚಿಕ್ಕ ತಿರುಪತಿ ದೇವಾಲಯಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ.
ಮುಡಿಕೊಟ್ಟು ಸ್ನಾನ ಮಾಡಿ ವೆಂಕಟರಮಣ ಸ್ವಾಮಿ ದರ್ಶನ ಪಡೆಯುವಲ್ಲಿ ಭಕ್ತರು ತಲ್ಲೀನರಾಗಿದ್ದಾರೆ. ಆಂಧ್ರಪ್ರದೇಶ, ತಮಿಳುನಾಡು ಸೇರಿದಂತೆ ರಾಜ್ಯದ ಮೂಲೆ ಮೂಲೆಗಳಿಂದ ಶುಕ್ರವಾರ ರಾತ್ರಿಯಿಂದಲೇ ಬಂಗಾರು ತಿರುಪತಿ ದೇವಾಲಯಕ್ಕೆ ಸಾವಿರಾರು ಮಂದಿ ಆಗಮಿಸಿದ್ದು, ದೇಗುಲ ಆವರಣದಲ್ಲಿ ಜನಸ್ತೋಮ ಸೇರಿದೆ.

ಆಂಧ್ರಪ್ರದೇಶದ ತಿರುಪತಿಗೆ ಹೋಗಲಾರದವರು ಇಲ್ಲಿಯ ಶ್ರೀ ನೇತ್ರ ವೆಂಕಟರಮಣಸ್ವಾಮಿ ದರ್ಶನ ಪಡೆಯುವುದು ವಿಶೇಷ. ಚಿಕ್ಕ ತಿರುಪತಿ ದೇಗುಲಕ್ಕೂ ಅಪಾರ ಅಂಖ್ಯೆಯಲ್ಲಿ ಭಕ್ತರು ಆಗಮಿಸಿ ದೇವರ ದರ್ಶನ ಪಡೆಯುತ್ತಿದ್ದಾರೆ.
ಕನ್ನಡ ಕಿರುತೆರೆಯಿಂದ 2 ವರ್ಷ ಅನಿರುದ್ಧ್​ ಬ್ಯಾನ್​? ಯಾವುದೇ ಧಾರಾವಾಹಿ, ಶೋಗೆ ಆಯ್ಕೆ ಮಾಡದಂತೆ ವಾಹಿನಿಗಳಿಗೆ ಪತ್ರ ಬರೆದ ಸಂಘ

ಇನ್ಯಾವತ್ತೂ ಧರ್ಮದ ವಿಷಯಕ್ಕೆ ಹೋಗಲ್ಲ… ರಂಭಾಪುರಿ ಜಗದ್ಗುರುಗಳ ಎದುರು ಪಶ್ಚಾತ್ತಾಪ ವ್ಯಕ್ತಪಡಿಸಿದ ಸಿದ್ದರಾಮಯ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six − one =
Remember me
